ಜುಲೈನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜುಲೈ ೨೦ರ ವೇಳೆಗೆ ಬರಲಿದೆ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅನೇಕ ವಿದ್ಯಾರ್ಥಿಗಳು ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶ ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಹೀಗಾಗಿ ಈಗಾಗಲೇ ತಿಳಿಸಿರುವಂತೆ ಫಲಿತಾಂಶ ಜುಲೈ ೨೦ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮೂವರು ಶಿಕ್ಷಕರು ಅಮಾನತು

Thu Jul 9 , 2020
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಅದಲು ಬದಲು ಪ್ರಕರಣಕ್ಕೆ ಸಂಬAಧಿಸದAತೆ ಜಿಲ್ಲೆಯ ಮೂವರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲಾಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ. ಕಾನಿಹಾಳದ ಶಿವಕುಮಾರ, ಕುರಕುಂದಾದ ಎಂ ಈರಣ್ಣ ಹಾಗೂ ಹಂಚಿನಾಳ ಕ್ಯಾಂಪಿನ ಸುನಿತಾ ಅಮಾನತಾದವರು. ಜೂನ್ ೨೭ರಂದು ಸಿಂಧನೂರಿನ ಶ್ರೀಕೃಷ್ಣದೇವರಾಯ ಪ್ರೌಢಶಾಲಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆ ನಡೆದಿತ್ತು. ಈ ಸಂದರ್ಭದಲ್ಲಿ ರಿಪೀರ್ಟರ್ಸ್ಗೆ ಹಾಗೂ ಫ್ರೆಶರ್ಸ್ಗೆ ಪ್ರಶ್ನೆ ಪತ್ರಿಕಾಗಳನ್ನು ಅದಲು ಬದಲು ಮಾಡಿ ಕೊಡಲಾಗಿತ್ತು […]

Advertisement

Wordpress Social Share Plugin powered by Ultimatelysocial