ಕೋಲಾರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ, ಜಿಲ್ಲೆಯಲ್ಲಿ ಒಂದೇ ದಿನ ಜಿಲ್ಲೆಯಲ್ಲಿ 32 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಇದುವರೆಗೂ 437 ಕ್ಕೆ ಏರಿಕೆಯಾಗಿದೆ. ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಒದೇ ದಿನದಲ್ಲಿ 13 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಇದುವರೆಗೂ 156 ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆಯಾಗಿದೆ.
ಕೋಲಾರದಲ್ಲಿ ಕೊರೊನಾ ಮಹಾಮಾರಿಗೆ ಒಬ್ಬರು ಬಲಿ
Please follow and like us: