ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಸಚಿವ ಸಂಪುಟ ವಿಚಾರವಾಗಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬ ಬಗ್ಗೆ ನೀವೇ ನಿರ್ಧಾರ ಕೈಗೊಳ್ಳಿ ಹಾಗೂ ಸಂಪುಟಕ್ಕೆ ಯಾರನ್ನೆಲ್ಲಾ ಸೇರಿಸಿಕೊಳ್ಳಬೇಕು ಎಂಬ ಬಗ್ಗೆಯೂ ನೀವೆ ಮಾಹಿತಿ ನೀಡಿ ಎಂದು ನಡ್ಡಾ ಅವರು ಸಿಎಂ ಬೊಮ್ಮಾಯಿ ಹೆಗಲಿಗೆ ಜವಾಬ್ದಾರಿ ಹೊರಿಸಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿ: ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡದ ಬಿಜೆಪಿ!

Wed Apr 6 , 2022
ಹುಬ್ಬಳ್ಳಿ: ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡದ ಬಿಜೆಪಿ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದೆ. ಜನರ ಮುಂದೆ ಹೋಗಿ ಮತ ಕೇಳಲು ಅವರ ಬಳಿ ಏನೂ ಇಲ್ಲ. ಹೀಗಾಗಿ ಸಾಮರಸ್ಯ ಕದಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮೀರಿಮೀರಿದೆ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು […]

Advertisement

Wordpress Social Share Plugin powered by Ultimatelysocial