ಮೇ 19ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ!

 

ಮೇ 19ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 19ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದರು.

ಕೆಲವು ವಾರಗಳ ಹಿಂದೆ ಮೇ ಮೂರನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ನಿರ್ದಿಷ್ಟ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆಗೆ ಸುಗ್ರಿವಾಜ್ಞೆ:

Fri May 13 , 2022
ಬೆಂಗಳೂರು, ಮೇ 13- ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು […]

Advertisement

Wordpress Social Share Plugin powered by Ultimatelysocial