ಭಾರತದ ಸಿನಿಮಾದ ರಂಗದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿರುವ ಕೆಜಿಎಫ್ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರ್ ಮತ್ತೊಂದು ಗುಡ್ನ್ಯೂಸ್ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ ಕಿರಗಂದೂರ್, ಕೆಜಿಎಫ್ ಚಾಪ್ಟರ್ 3 (KGF chapter 3) ರ ಮೇಕಿಂಗ್ ಕುರಿತು ಅಪ್ಡೇಟ್ ನೀಡಿದ್ದಾರೆ.
ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳನ್ನು ಧೂಳಿಪಟ ಮಾಡಿದ ಬೆನ್ನಲ್ಲೇ ಕಿರಗಂದೂರು ಕೆಜಿಎಫ್ ಚಾಪ್ಟರ್ 3 2024 ರಲ್ಲಿ ಬಿಡುಗಡೆಯಾಗಲಿದೆ ಎಂದು ಖಚಿತಪಡಿಸಿದೆ. ಕೆಜಿಎಫ್ ಅಧ್ಯಾಯ 3 ಶೂಟಿಂಗ್ ಮತ್ತು ಬಿಡುಗಡೆ ದಿನಾಂಕ, ಸಂಪೂರ್ಣ ವಿವರ ಇಲ್ಲಿದೆ. ಕೆಜಿಎಫ್
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: