ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ಪ್ರಕರಣ.
ಪ್ರಕರಣ ಸಂಬಂಧ ಆರೋಪಿಯ ಬಂಧನ.
ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿದ ಅಮೃತಹಳ್ಳಿ ಪೊಲೀಸರು.
ಮುನಿಕೃಷ್ಣ ಬಂಧಿತ ಆರೋಪಿ.
ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಆರೋಪಿ.
ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿರೋ ಪೊಲೀಸರು.
ಅಮೃತಹಳ್ಳಿ ಪೊಲೀಸರಿಂದ ಮುಂದುವರಿದ ತನಿಖೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada