ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಡಿಕೇರಿಯ ಪೊನ್ನಂಪೇಟೆಯಲ್ಲಿ ಮಾತನಾಡಿದ ಬಿಸಿ ಪಾಟೀಲ್ ರೈತರು ಆತ್ಮ ಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸಕ್ಕೆ ಮುಂದಾಗಬಾರದು.. ಕೃಷಿ ಮಾಡಿ ಉತ್ತಮ ಜೀವನ ನಡೆಸುವವರಿದ್ದಾರೆ. ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದವನು ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿಗಳು ಎಂದು ಬಿಸಿ ಪಾಟೀಲ್ ರೈತರ ಅನ್ನದಾತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ
ಇದನ್ನು ಓದಿ:ಸಂಪೂರ್ಣ ಹದಗೆಟ್ಟಿರುವ ಆದರಹಳ್ಳಿ ರಸ್ತೆ