ವಾಣಿಜ್ಯನಗರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಹುಬ್ಬಳ್ಳಿಗೆ ದೆಹಲಿಯಿಂದ ಎಸ್.ಪಿ.ಜಿ ಸಿಬ್ಬಂದಿ ಆಗಮಿಸಿದ್ದಾರೆ. ಹೌದು ಇಂದು ರಾತ್ರಿ ಹತ್ತು ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರೋ ಅಮಿತ್ ಶಾ, ಹುಬ್ಬಳ್ಳಿಯ ಡೆನಿಸನ್ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 28 ರಂದು ಬಿವಿಬಿ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರೋ ಅಮಿತ್ ಶಾ ಇಂದು ರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಇನ್ನೂ ಅಮಿತ್ ಶಾ ಆಗಮನದ ಹಿನ್ನಲೆ ಹುಬ್ಬಳ್ಳಿಗೆ ಆಗಮಿಸಿದ ಭದ್ರತಾ ಸಿಬ್ಬಂದಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Fri Jan 27 , 2023
ರಾಜ್ಯದ ಹಲವೆಡೆ ಇಂದು ಹಗುರದಿಂಧ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶದಲ್ಲಿ ಸಾಧಾರಣ ಮಳೆಯಾಘುವ ಸಾಧ್ಯತೆ ಇದೆ. ರಾಜ್ಯಾದ್ಯಾಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆಗಳಿವೆ. ಹರದನಹಳ್ಳಿ, ಹಾರಂಗಿ, ಕೃಷ್ಣರಾಜಸಾಗರ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ, ಗೋಣಿಕೊಪ್ಪಲು, ಕೆವಿಕೆ, ಮೈಸೂರು, ಚಿಕ್ಕಮಗಳೂರು, ಸುಂಟಿಕೊಪ್ಪ, ಕೊಪ್ಪ, ಮಡಿಕೇರಿಯಲ್ಲೂ ಮಳೆಯಾಗಿದೆ. ದೆಹಲಿಯಲ್ಲಿ […]