ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ .

ಜನವರಿ 30ರಂದು ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿಯೊಂದರ ಬಳಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಇದ್ರಲ್ಲಿ ಕನಿಷ್ಠ 70 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಸ್ಫೋಟದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ವಿನಾಶಕಾರಿ ಸ್ಫೋಟದಲ್ಲಿ ಹಲವಾರು ಕನಿಷ್ಠ 70 ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಅನೇಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಲೇಡಿ ರೀಡಿಂಗ್ ಹಾಸ್ಪಿಟಲ್ (LRC) ವಕ್ತಾರ ಮೊಹಮ್ಮದ್ ಅಸಿಮ್ ಅವರ ಪ್ರಕಾರ, ಗಾಯಗೊಂಡವರನ್ನ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪಾಕಿಸ್ತಾನದ ಪತ್ರಿಕೆ ವರದಿ ಮಾಡಿದೆ.

ಅಧಿಕಾರಿಗಳು ಈ ಪ್ರದೇಶವನ್ನ ಸಂಪೂರ್ಣವಾಗಿ ಸೀಲ್ ಮಾಡಿದ್ದು, ಆಂಬ್ಯುಲೆನ್ಸ್ಗಳಿಗೆ ಮಾತ್ರ ಪ್ರದೇಶವನ್ನ ಪ್ರವೇಶಿಸಲು ಅನುಮತಿಸಲಾಗುತ್ತಿದೆ ಎಂದು ಅಸೀಮ್ ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅರ್ಚಕನ ಸೋಗಿನಲ್ಲಿ ದೇಗುಲಕ್ಕೆ ಕನ್ನ ಹಾಕ್ತಿದ್ದ ಆಸಾಮಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

Mon Jan 30 , 2023
ಅರ್ಚಕನ ಸೋಗಿನಲ್ಲಿ ದೇಗುಲಕ್ಕೆ ಕನ್ನ ಹಾಕ್ತಿದ್ದ ಆಸಾಮಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮುಂಬೈನ ಜೈನ ದೇವಸ್ಥಾನದಲ್ಲಿ ಚಿನ್ನದ ತಟ್ಟೆಗಳು ಮತ್ತು ಇತರ ವಸ್ತುಗಳನ್ನು ಕದಿಯುತ್ತಿದ್ದ 53 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಭರತ್ ಸುಖರಾಜ್ ಎಂಬ ವ್ಯಕ್ತಿ ಅರ್ಚಕನ ಸೋಗಿನಲ್ಲಿ ಜೈನ ದೇವಾಲಯಗಳಲ್ಲಿ ಕಳ್ಳತನ ಮಾಡುತ್ತಿದ್ದ. ಕ್ರೈಮ್ ಪೆಟ್ರೋಲ್ ಹೆಸರಿನ ದೂರದರ್ಶನ ಸರಣಿಯಿಂದ ಸ್ಫೂರ್ತಿ ಪಡೆದು ದರೋಡೆಗೆ ಯೋಜನೆ ರೂಪಿಸಿದ್ದಾಗಿ ಆತ ಬಹಿರಂಗಪಡಿಸಿದ್ದಾನೆ. ದಿಂಡೋಶಿ ಪೊಲೀಸ್ ಅಧಿಕಾರಿಯ ಪ್ರಕಾರ ಈತ […]

Advertisement

Wordpress Social Share Plugin powered by Ultimatelysocial