ಈಜಲು ತೆರಳಿದ ಬಾಲಕ ಉಣಕಲ್ ಕೆರೆಯಲ್ಲಿ ಮುಳುಗಿ ಸಾವು.

ಈಜಲು ತೆರಳಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿದ ಘಟಬೆ
ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ನಡೆದಿದೆ.

ಇಂದಿರಾ ನಗರದ ವೆಂಕಟೇಶ್ ವಾಲ್ಮೀಕಿ ಮೃತಪಟ್ಟ ಬಾಲಕನಾಗಿದ್ದು, ಬಾಲಕನ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಬಾಲಕ ನೀರಿನಲ್ಲಿ ಮುಳುಗಿ
ಮೂರು ದಿನಗಳ ಕಳೆದರೂ ಬಾಲಕನ ಶವ ಇನ್ನೂ ಪತ್ತೆಯಾಗಿಲ್ಲ.‌

ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿದ್ಯಾನಗರ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಉಣಕಲ್ ಕೆರೆಯಲ್ಲಿ ಪದೇ ಪದೇ ಇಂತ ದುರ್ಘಟನೆಗಳು ಸಂಭವಿಸುತ್ತಲೆ ಇವೆ‌. ಆದ್ರೂ
ಹು-ಧಾ ಪಾಲಿಕೆ ಉಣಕಲ್ ಕೆರೆಯಲ್ಲಿ ಸುತ್ತ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳದಿರುವದೇ ಇಂತ ಅವಘಡಗಳಿಗೆ ಕಾರಣ ಎಂದು ಸ್ಥಳಿಯರು ಆರೋಪಿಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಗಿ ವರ್ಷ ಆಚರಣೆಗೆ ವಿಶ್ವಸಂಸ್ಥೆ ಅಸ್ತು

Mon Jan 30 , 2023
ಅಂತರರಾಷ್ಟ್ರೀಯ ಯೋಗ ದಿನ ಮತ್ತು ಅಂತರರಾಷ್ಟ್ರೀಯ ರಾಗಿ ವರ್ಷದ ಎರಡೂ ಅಭಿಯಾನಗಳಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯಿಂದಾಗಿ ಕ್ರಾಂತಿಯ ಹಾದಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಭಾರತದ ಪ್ರಸ್ತಾಪದ ನಂತರ ವಿಶ್ವಸಂಸ್ಥೆ ಅಂತರರಾಷ್ಟ್ರೀಯ ಯೋಗ ದಿನ ಮತ್ತು ಅಂತರರಾಷ್ಟ್ರೀಯ ರಾಗಿ ವರ್ಷ ಎರಡನ್ನೂ ಆಚರಿಸಲು ನಿರ್ಧರಿಸಿದೆ. ಯೋಗ ಆರೋಗ್ಯಕ್ಕೂ ಸಂಬಂಧಿಸಿದ್ದರೆ ರಾಗಿ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದಿದ್ದಾರೆ.ವರ್ಷದ ಮೊದಲ ಹಾಗು ಮನ್ ಕಿ ಬಾಸ್ ಸರಣಿಯ ೯೭ನೇ ಆವೃತ್ತಿಯಲ್ಲಿ ದೇಶದ ಜನರನ್ನುದ್ದೇಶಿಸಿ […]

Advertisement

Wordpress Social Share Plugin powered by Ultimatelysocial