ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ!

ತಿ ವೇಗವಾಗಿ ಬಂದ ಕಾರ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಗೋದ್ ಬಂದರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಕಪೂರ್ ವಾಡಿ ಪೊಲೀಸರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೀನ ರಾಶಿ ಭವಿಷ್ಯ.

Wed Mar 1 , 2023
    ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ. ಆರ್ಥಿಕ ಜೇವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮನ್ನು ಸಂತೋಷವಾಗಿಡುವುದನ್ನೇನಾದರೂ ಮಾಡಿ, ಆದರೆ ಇತರರ ವ್ಯವಹಾರಗಳಿಂದ ದೂರವಿರಿ. ವೈಯಕ್ತಿಕ ಸಂಬಂಧಗಳು ಸೂಕ್ಷ್ಮ ಹಾಗೂ ಸಂವೇದನಾಶೀಲವಾಗಿವೆ. ಕೆಲಸದ ಪ್ರದೇಶದಲ್ಲಿ ಉತ್ತಮವಾಗಿ ಅನುಭವಿಸುವ ದಿನಗಳಲ್ಲಿ ಒಂದು ದಿನ ಇದು. ಇಂದು ನಿಮ್ಮ ಸಹೋದ್ಯೋಗಿಗಳು ನಿಮ್ಮ ಕೆಲಸವನ್ನು ಪ್ರಶಂಸಿಸುತ್ತಾರೆ ಮತ್ತು ನಿಮ್ಮ […]

Advertisement

Wordpress Social Share Plugin powered by Ultimatelysocial