ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ..!

ಅಕ್ರಮವಾಗಿ ಸಾಗಾಟ ‌ಮಾಡುತ್ತಿದ್ದ ಅಪಾರ ಪ್ರಮಾಣದ ಗಾಂಜಾ ಜಪ್ತಿ. 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾ ಜಪ್ತಿ ಮಾಡಿದ ಬೀದರ್ ಪೊಲೀಸರು.  ಗಾಂಜಾ ಕಿಂಗ್ ಫಿನ್ ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು.  ಆಂದ್ರಪ್ರದೇಶದ ವಿಜಯವಾಡದಲ್ಲಿ ಗಾಂಜಾದ ಮೂಲ ಕಿಂಗ್ ಫಿನ್ ಬಂಧಿಸಿದ ಪೊಲೀಸರು. ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಬೆಳಕೇರಾ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 156 ಕೆಜಿ ಗಾಂಜಾ ಜಪ್ತಿ. ಕಾರಿನಲ್ಲಿ ಹೈದ್ರಾಬಾದ್ ‌ನಿಂದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ 156 ಕೆಜಿ ಗಾಂಜಾ ಜಪ್ತಿ.

ಬೀದರ್ ನಗರದಲ್ಲಿ ರೈಲ್ವೆ ಟ್ರಾಕ್ ಬಳಿ 10 ಕೆಜಿ ಗಾಂಜಾ ಜಪ್ತಿ. ಖಚಿತ ಮಾಹಿತಿ ಮೇರೆಗೆ‌ ಬೀದರ್ ಪೊಲೀಸರು ದಾಳಿ ಮಾಡಿ ಗಾಂಜಾ ಜಪ್ತಿ. ಪ್ರತ್ಯೇಕ ಮೂರು ಪ್ರಕರಣದಲ್ಲಿ 165 ಕೆಜಿ ಗಾಂಜಾ ಜಪ್ತಿ ಮಾಡಿದ ಪೊಲೀಸರು. ಆರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ ಪೊಲೀಸರು.ಭರ್ಜರಿ ಕಾರ್ಯಾಚರಣೆ ಮಾಡಿಸ ಪೊಲೀಸರಿಗೆ ಪ್ರಶಂಸೆ ಪತ್ರ ಹಾಗೂ 1 ಲಕ್ಷ ಬಹುಮಾನ ನೀಡಿದ ಎಸ್ಪಿ. ಬೀದರ್ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್‌ ಅಭ್ಯರ್ಥಿ ಮತಯಾಚಿಸಲು ಡಿ ಬಾಸ್‌ ದರ್ಶನ್‌ ಬರ್ತಾರೆ..!

Tue Apr 18 , 2023
ಕಾಂಗ್ರೆಸ್‌ ಅಭ್ಯರ್ಥಿ ಮತಯಾಚಿಸಲು ಡಿ ಬಾಸ್‌ ದರ್ಶನ್‌ ಬರ್ತಾರೆ..!   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial