ಮನೋಹರ್ ವಿವಾಹ ಪ್ರಸಂಗ,

ಲವು ಸೂಪರ್ ಹಿಟ್ ಚಿತ್ರಗಳಿಗೆ ಮನೋಹರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.ವಿ. ಮನೋಹರ್ಅವರು ಸಂಗೀತ ಸಂಯೋಜಕರಾಗಿ ಫೇಮಸ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.ಈಗ ಮನೋಹರ್ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ‘ನಾನು ಮದುವೆ ಆಗಲೇಬಾರದು ಎಂದುಕೊಂಡಿದ್ದೆ. ಆಗ ಒಂದು ಹುಡುಗಿ ಪರಿಚಯ ಆಯಿತು. ಅವರನ್ನೇ ಮದುವೆ ಆಗಬೇಕು ಎನ್ನುವ ನಿರ್ಧಾರಕ್ಕೆ ಬಂದೆ. ಮದುವೆ ಆಗಲ್ಲ ಎಂದಿದ್ದರಿಂದ ಎಲ್ಲರ ಎದುರು ವಿವಾಹ ಆಗಲು ಮುಜುಗರ ಆಯಿತು. ಹೀಗಾಗಿ, ತಮಿಳುನಾಡಲ್ಲಿ ಮದುವೆ ಆದೆ. ಅಲ್ಲಿ ಕನ್ನಡದ ವ್ಯಕ್ತಿ ಬಂದು ಶೂಟಿಂಗಾ ಸರ್ ಎಂದು ಕೇಳಿದ್ದ’ ಎಂಬುದಾಗಿಹೇಳಿಕೊಂಡಿದ್ದಾರೆ.ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿಲವು ಸೂಪರ್ ಹಿಟ್ ಚಿತ್ರಗಳಿಗೆ ಮನೋಹರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಧನು ರಾಶಿ ಭವಿಷ್ಯ.

Tue Feb 28 , 2023
      ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಹಣದ ಚಲನೆ ದಿನವಿಡೀ ಮುಂದುವರಿಯುತ್ತದೆ ಮತ್ತು ದಿನದ ಅಂತ್ಯದ ನಂತರ ನೀವು ಉಳಿಸಲು ಸಾಧ್ಯವಾಗುತ್ತದೆ. ಒಂದು ಅಂಚೆಯ ಮೂಲಕ ಬಂದ ಪತ್ರ ಇಡೀ ಕುಟುಂಬಕ್ಕೆ ಸಂತೋಷದ ಸುದ್ದಿ ತರುತ್ತದೆ. ನೀವು ನಿಮ್ಮ ಪ್ರೀತಿಪಾತ್ರರನ್ನು ಅವಳ ಹಿಂದಿನ ಉದಾಸೀನತೆಯನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು […]

Advertisement

Wordpress Social Share Plugin powered by Ultimatelysocial