ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಪ್ರಯಾಣಿಕ.

ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಪ್ರಯಾಣಿಕ..

ಧರಿಸಿದ್ದ ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಸೆಮಿ ಲೇಯರ್ ರೀತಿ ಚಿನ್ನದ ಲೇಪನ..

ಅತಿ ಸಣ್ಣ ಲೇಯರ್ ರೀತಿ ಲೇಪನ ಮಾಡಿದ ಪ್ಯಾಂಟ್ ಧರಿಸಿದ್ದ ಪ್ರಯಾಣಿಕ..

ಪ್ರಯಾಣಿಕನ ತಪಾಸಣೆ ವೇಳೆ ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಲೇಪನ ಪತ್ತೆ..

ಬಹ್ರೇನ್ ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕ..

ತಪಾಸಣೆ ವೇಳೆ 13.46 ಲಕ್ಷ ಮೌಲ್ಯದ 238 ಗ್ರಾಂ ಚಿನ್ನ ಪತ್ತೆ..

ಏರ್ ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆ ವೇಳೆ ಸಿಕ್ಕಿ ಬಿದ್ದ ಪ್ರಯಾಣಿಕ..

ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿರೋ ಕಸ್ಟಮ್ಸ್ ಅಧಿಕಾರಿಗಳು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರೆಂಟ್ ಇಲ್ಲದೇ ಬೌರಿಂಗ್ ಆಸ್ಪತ್ರೆಯಲ್ಲಿ ರೋಗಿಗಳ‌ ಪರದಾಟ.

Mon Feb 6 , 2023
ಕರೆಂಟ್ ಇಲ್ಲದೇ ಬೌರಿಂಗ್ ಆಸ್ಪತ್ರೆಯಲ್ಲಿ ರೋಗಿಗಳ‌ ಪರದಾಟ ಕಳೆದ 2 ದಿನದಿಂದ ಕತ್ತಲಲ್ಲಿ ಕಾಲ ಕಳೆಯುತ್ತಿರುವ ರೋಗಿಗಳು ಹಾಗೂ ಸಿಬ್ಬಂದಿ ಶಿವಾಜಿನಗರದ ಬ್ರಿಟಿಷರ್ ಕಾಲದ ಲೇಡಿ ಕರ್ಜನ್ ರಸ್ತೆಯ ಬೌರಿಂಗ್ ಆಸ್ಪತ್ರೆ ನಿತ್ಯ ಸಾವಿರಾರು ರೋಗಿಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಸದ್ಯ ಆಸ್ಪತ್ರೆಯಲ್ಲಿ ಕರೆಂಟ್ ಸಮಸ್ಯೆ ನಿನ್ನೆ ಹೆರಿಯಾದ ತಾಯಿ ಮಗುವನ್ನ ವಾಣಿ ವಿಲಾಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಪ್ರಾಥಮಿಕ ಮೂಲಗಳ ಪ್ರಕಾರ ಆಸ್ಪತ್ರೆ ಮುಂಭಾಗ ವೈಯರ್ ಕಟ್ […]

Advertisement

Wordpress Social Share Plugin powered by Ultimatelysocial