ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎ.ಆರ್​. ರೆಹಮಾನ್ ಪುತ್ರಿ ಖತೀಜಾ

 

ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರ ಪುತ್ರಿ ಖತೀಜಾ ರೆಹಮಾನ್‌ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಡಿಯೋ ಇಂಜಿನಿಯರ್‌ ಆಗಿರುವ ರಿಯಾಸ್‌ದೀನ್‌ ಶೇಕ್‌ ಮೊಹಮದ್‌ ಅವರೊಂದಿಗೆ ಖತೀಜಾ ಅವರ ವಿವಾಹವನ್ನು ಕುಟುಂಬಸ್ಥರು ನಡೆಸಿಕೊಟ್ಟಿದ್ದಾರೆ.

ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ರೆಹಮಾನ್‌ ‘ನವ ದಂಪತಿಗೆ ಸರ್ವಶಕ್ತನು ಆಶೀರ್ವದಿಸಲಿ’ ಎಂದು ಬರೆದುಕೊಂಡಿದ್ದಾರೆ.

ಖತೀಜಾ ಕೂಡ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದು, ‘ಇದು ನಾನು ಅತ್ಯಂತ ಕಾತುರದಿಂದ ಕಾಯುತ್ತಿದ್ದ ದಿನ’ ಎಂದು ಸಂತಸಪಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ!

Sat May 7 , 2022
ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ‘ಸೋನು ಕೆ ಟಿಟ್ಟೂ ಕಿ ಸ್ವೀಟಿ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಈಗ ಅವರು ಜನ್​​ಹಿತ್​ ಮೆ ಜಾರಿ’ ಸಿನಿಮಾದಲ್ಲಿ ಕಾಂಡೋಮ್​ ಸೇಲ್ಸ್​ ಎಕ್ಸಿಕ್ಯೂಟಿವ್ ಪಾತ್ರ ಮಾಡಿದ್ದಾರೆ. ಕಲಾವಿದರು ಮಡಿವಂತಿಕೆ ಬಿಟ್ಟು ಈ ರೀತಿಯ ಪಾತ್ರಗಳನ್ನು ಒಪ್ಪಿಕೊಂಡಾಗ ಟೀಕೆಗಳು ಎದುರಾಗುತ್ತವೆ. ಸುಸ್ರತ್ ವಿಚಾರದಲ್ಲೂ ಹೀಗೆಯೇ ಆಗಿದೆ. ಈ ಬಗ್ಗೆ ಅವರು ಬೇಸರ ತೋಡಿಕೊಂಡಿದ್ದಾರೆ. ಕಥಾ […]

Advertisement

Wordpress Social Share Plugin powered by Ultimatelysocial