5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ:

ಮಡಿಕೇರಿ: 0-5 ವರ್ಷದ ಮಕ್ಕಳ ಬಿ.ಆರ್.ಎನ್.(ಬರ್ತ್ ರಿಜಿಸ್ಟ್ರೇಷನ್ ನಂಬರ್) ನ್ನು ಉಪಯೋಗಿ ಸಿ.ಇ.ಎಲ್.ಸಿ.(ಚೈಲ್ಡ್ ಎನ್‍ರೋಲ್‍ಮೆಂಟ್ ಕ್ಲೈಂಟ್) ತಂತ್ರಾಂಶದಲ್ಲಿ ಆಧಾರ್ ನೋಂದಣಿ ಮಾಡುವ ಅಭಿಯಾನವನ್ನು ಜಿಲ್ಲಾಡಳಿತ ಹಮ್ಮಿಕೊಂಡಿದೆ.

ಈ ಸಂಬಂಧ ಪ್ರತಿ ತಾಲ್ಲೂಕಿಗೆ ತಲಾ ಒಂದರಂತೆ ಒಟ್ಟು 5 ಆಧಾರ್ ಮೊಬೈಲ್ ಆಪರೇಟರ್ ಗಳಿಗೆ ಬುಧವಾರ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಟ್ಯಾಬ್‍ ಒದಗಿಸಿದರು.

ಆಧಾರ್ ನೋಂದಣಿ ಮಾಡುವ ದಿನಾಂಕವನ್ನು ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿಗಳ ಮೂಲಕ ತಿಳಿಸಲಾಗುವುದು. ಸಾರ್ವಜನಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೋದಿ ಅವರನ್ನು ನಾನು ಸಂದರ್ಶಿಸಿದ್ದೇನೆ ಎನ್ನುವುದೇ ನನಗಿರುವ ಹೆಮ್ಮೆ: ನಟ ಅಕ್ಷಯ್ ಕುಮಾರ್

Thu Jun 2 , 2022
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂದರ್ಶನ ಮಾಡಿ ಹೊಗಳಿಕೆ ಮತ್ತು ಟೀಕೆಗೂ ಗುರಿಯಾದವರು ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್. ಪ್ರಧಾನಿ ಜೊತೆಗಿನ ಒಂದೊಂದು ಮಾತು ಕೂಡ ಭಾರೀ ಚರ್ಚೆಗೂ ಕಾರಣವಾಗಿದ್ದವು. ಈಗ ಆ ಐತಿಹಾಸಿಕ ಸಂದರ್ಶನವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ ಅಕ್ಷಯ್ ಕುಮಾರ್. ಪ್ರಧಾನಿಯನ್ನು ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದಾರೆ. ನರೇಂದ್ರ ಮೋದಿ ಅವರನ್ನು ನಾನು ಸಂದರ್ಶಿಸಿದ್ದೇನೆ ಎನ್ನುವುದೇ ನನಗಿರುವ ಹೆಮ್ಮೆ. ಕೇಳಲಾದ ಪ್ರಶ್ನೆಗಳು ಹೇಗಿದ್ದವು ಎನ್ನುವುದಕ್ಕಿಂತ, ಅವರ ಎದುರು ನಾನು […]

Advertisement

Wordpress Social Share Plugin powered by Ultimatelysocial