ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯನ್ನು ಜನರಿಗೆ ಬಿಟ್ಟ ಕೇಜ್ರಿವಾಲ್!

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಸಾಮಾನ್ಯ ಜನತೆಯನ್ನು ಕೇಳಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.

ಪಂಜಾಬಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ಜನರಿಂದ ಪ್ರತಿಕ್ರಿಯೆ ಪಡೆಯಲು ಮೊಬೈಲ್ ನಂಬರ್ ಒಂದನ್ನು ಪಂಜಾಬ್ ಎಎಪಿ ಘಟಕದ ಅಧ್ಯಕ್ಷ ಹಾಗೂ ಪಕ್ಷದ ಹಿರಿಯ ಮುಖಂಡ ರಾಘವ್ ಚಡ್ಡಾ ಅವರ ಸಮ್ಮುಖದಲ್ಲಿ ಕೇಜ್ರಿವಾಲ್ ಬಿಡುಗಡೆ ಮಾಡಿದ್ದಾರೆ. ಜನವರಿ 17 ರ ಸಂಜೆಯವರೆಗೂ ಜನರು ಧ್ವನಿ, ಎಂಎಸ್ ಎಂಸ್ ಅಥವಾ ವಾಟ್ಸಾಪ್ ಮೂಲಕ ಪಂಜಾಬಿನ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ತಿಳಿಸಬಹುದಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಮಿಕ್ರಾನ್ ಸಾಮಾನ್ಯ ಶೀತವಲ್ಲ, ಹಗುರವಾಗಿ ಪರಿಗಣಿಸಬೇಡಿ: Omicron speed news kannada

Thu Jan 13 , 2022
  ಒಮಿಕ್ರಾನ್‌ ಸಾಮಾನ್ಯ ಶೀತವಲ್ಲ, ಆದರೆ ಒಮಿಕ್ರಾನ್‌ ಒಂದು ಸಾಮಾನ್ಯ ಶೀತದಂತೆ ಎಲ್ಲರಿಗೆ ಬರುವ ಸಾಧ್ಯತೆ ಇದೆ, ಒಮಿಕ್ರಾನ್‌ ಹರಡುವುದನ್ನು ಕಡಿಮೆ ಮಾಡುವುದು ಜನರ ಕೈಯಲ್ಲಿದೆ. ಮಾಸ್ಕ್‌ ಧರಿಸಿ, ಯಾರೂ ಇನ್ನೂ ಲಸಿಕೆ ಪಡೆದಿಲ್ಲವೂ ಅವರು ತಡಮಾಡದೆ ಲಸಿಕೆ ಪಡೆಯಿರಿ ಎಂದು ಡಾ. ಪೌಲ್‌ ಹೇಳಿದ್ದಾರೆ. ಕೋವಿಡ್ 19 ತಡೆಗಟ್ಟಲು ಲಸಿಕೆ ಪರಿಣಾಮಕಾರಿ ಲಸಿಕೆ ಪಡೆದವರಲ್ಲಿ ಕೋವಿಡ್‌ 19 ಸೋಂಕು ಹೆಚ್ಚು ಗಂಬೀರ ಪರಿಣಾಮ ಬೀರದಿರುವುದು ಈಗಾಗಲೇ ಸಾಬೀತಾಗಿದೆ. ಈ […]

Advertisement

Wordpress Social Share Plugin powered by Ultimatelysocial