ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಪುತ್ರಿ ಅವಿವ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ?

ಸುಮಲತಾ ಅಂಬರೀಶ್ ಹಾಗೂ ಅಂಬರೀಶ್ ಪುತ್ರ ಅಭಿಷೇಕ್ ಅವರ ನಿಶ್ಚಿತಾರ್ಥದ ಬಗ್ಗೆ ಅಂತೆ ಕಂತೆಗಳು ಕೇಳಿ ಬಂದಿದ್ದವು. ಆ ವೇಳೆ ಸುಮಲತಾ ಹಾಗೂ ಅಭಿಷೇಕ್ ಅವರು ಆ ರೀತಿ ಏನೂ ಇಲ್ಲ ಎಂದು ಹೇಳಿದ್ದರು. ಈಗ ಪ್ಯಾಷನ್ ಡಿಸೈನರ್ ಪ್ರಸಾದ್ ಹಾಗೂ ಜುಡಿತ್ ಅವರ ಪುತ್ರಿ ಅವಿವ ಜೊತೆ ಅಭಿಷೇಕ್ ಕಲ್ಯಾಣ ನಡೆಯಲಿದೆ ಎನ್ನಲಾಗಿದೆ.ಡಿಸೆಂಬರ್‌ನಲ್ಲಿ ಅಭಿಷೇಕ್ ಅಂಬರೀಶ್ ( Abhishek Ambareesh ) ನಿಶ್ಚಿತಾರ್ಥ ನಡೆಯಲಿದೆ ಎಂಬ ಮಾತು ಕೇಳಿ ಬಂದಿತ್ತು. ಅಂಬರೀಶ್ ಅವರ ನಾಲ್ಕನೇ ಪುಣ್ಯಸ್ಮರಣೆ ಪ್ರಯುಕ್ತ ಅಂಬಿ ಸಮಾಧಿಗೆ ಭೇಟಿ ಕೊಟ್ಟ ಸಮಯದಲ್ಲಿ ಅಭಿಷೇಕ್, ಸುಮಲತಾ ಅವರು ನಿಶ್ಚಿತಾರ್ಥದ ಸುದ್ದಿ ಸುಳ್ಳು ಎಂದು ಹೇಳಿದ್ದರು. ಆ ಸುದ್ದಿ ಕೇಳಿ ಬಂದಾಗ ಹುಡುಗಿ ಯಾರು ಎಂಬ ಬಗ್ಗೆ ಮಾಹಿತಿ ಇರಲಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಮದುವೆ ಆಗಲಿದ್ದಾರಾ ವಸಿಷ್ಠ ಸಿಂಹ- ಹರಿಪ್ರಿಯಾ? ಸ್ಯಾಂಡಲ್‌ವುಡ್‌ನಲ್ಲಿ ಕೇಳಿಬಂತು ಸಿಹಿ ಸುದ್ದಿ!

Wed Dec 28 , 2022
ನಟ ವಸಿಷ್ಠ ಸಿಂಹ ಅವರಿಗೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಹಾಗೆಯೇ ನಟಿ ಹರಿಪ್ರಿಯಾ ಅವರಿಗೂ ಕೂಡ ಸಾಕಷ್ಟು ಬೇಡಿಕೆ ಇದೆ. ಸದ್ಯ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಈ ಮಧ್ಯೆ ಇವರಿಬ್ಬರು ಮದುವೆ ಆಗಲಿದ್ದಾರೆ ಎಂಬ ಮಾಹಿತಿ ದಟ್ಟವಾಗಿ ಹಬ್ಬಿದೆ.ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸದ್ದು ಜೋರಾಗಿದೆ. ನಟಿ ಅದಿತಿ ಪ್ರಭುದೇವ ಅವರು ಉದ್ಯಮಿ ಯಶಸ್ವಿ ಅವರೊಂದಿಗೆ ಸೋಮವಾರ (ನ.28) ಸಪ್ತಪದಿ ತುಳಿಯಲಿದ್ದಾರೆ. ಇದೀಗ ಮತ್ತೊಂದು ಜೋಡಿ ಸಪ್ತಪದಿ ತುಳಿಯುವ […]

Advertisement

Wordpress Social Share Plugin powered by Ultimatelysocial