ಮುಸ್ಲಿಮರ 2ಬಿ ಮೀಸಲಾತಿ ರದ್ದು : ರಾಜ್ಯ ಸರ್ಕಾರದ ಅದೇಶಕ್ಕೆ ಸುಪ್ರೀಂಕೋರ್ಟ್ ತಡೆ

 

ನವದೆಹಲಿ : 2ಬಿ ಮುಸ್ಲಿಂ ಮೀಸಲಾತಿ ರದ್ದು ಮಾಡಿದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ರಾಜ್ಯ ಸರ್ಕಾರವು ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ರಾಜ್ಯ ಸರ್ಕಾರವು ಇತ್ತೀಚೆಗೆ ಮುಸ್ಲಿಮರಿಗೆ ನೀಡಿದ್ದ 2 ಬಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ತಡೆ ನೀಡಿದ್ದು, ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋಒರ್ಟ್ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ನ್ಯಾಯಪೀಠ ಇಂದು ಅರ್ಜಿಯ ವಿಚಾರಣೆ ನಡೆಸಿದ್ದು, ಮುಸ್ಲಿಮರಿಗೆ ನೀಡಿದ್ದ 2 ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:
Please follow and like us:

Leave a Reply

Your email address will not be published. Required fields are marked *

Next Post

ಡ್ಯಾನ್ಸ್ ಪೆ ಚಾನ್ಸ್: ವಿರಾಟ್​ ಫಿಟ್​​ನೆಸ್​ಗೆ ಅನುಷ್ಕಾ ನೃತ್ಯ ಸ್ಪರ್ಧೆ

Tue Apr 25 , 2023
      ಅನುಷ್ಕಾ ಶರ್ಮಾ ಡ್ಯಾನ್ಸ್ ಪೆ ಚಾನ್ಸ್​ನಲ್ಲಿ ವಿರಾಟ್ ಕೊಹ್ಲಿ ಮಣಿಸಿದ್ದಾರೆ.. ಹೇಗೆ ಎಂಬುದು ಇಲ್ಲಿದೆ ನೋಡಿ.. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ ವಿರಾಟ್ ಕೊಹ್ಲಿಯೊಂದಿಗೆ ಡ್ಯಾನ್ಸ್ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿರಾಟ್​ ಕೊಹ್ಲಿಯೊಂದಿಗೆ ಡ್ಯಾನ್ಸ್​ ಚಾಲೆಂಜ್​ನಲ್ಲಿ ಗೆದ್ದಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada […]

Advertisement

Wordpress Social Share Plugin powered by Ultimatelysocial