About Us

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಹೋರಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧವಾಗಿದೆ. ರಾಜಕೀಯ, ಕ್ರೀಡೆ, ಮನರಂಜನೆ, ಉದ್ಯಮ, ವ್ಯವಹಾರ ಸೇರಿದಂತೆ ಇನ್ನೂ ಅನೇಕ ನೈಜ ವಿದ್ಯಮಾನಗಳನ್ನು, ಅದರ ಹಿಂದಿನ ವಿಶ್ಲೇಷಣೆಗಳನ್ನು ವೀಕ್ಷಕರಿಗೆ ತಿಳಿಸುವುದು ಸ್ಪೀಡ್‌ ನ್ಯೂಸ್‌ ಉದ್ದೇಶ. ಸ್ಪೀಡ್‌ ನ್ಯೂಸ್‌ ಕನ್ನಡಿಗರ ಹೆಮ್ಮೆ.