ಎಬಿವಿಪಿ ವಿದ್ಯಾರ್ಥಿಗಳಿಂದ ಬಸವಕಲ್ಯಾಣ ನಗರದಲ್ಲಿ ಬೃಹತ್ ಪ್ರತಿಭಟನೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಅಂಬೇಡ್ಕರ್ ವೃತ್ತದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ತಾಲೂಕಿನಾದ್ಯಂತ ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕಾಲೆಜಿಗೆ ತೆರಳಲು ಆಗುತ್ತಿಲ್ಲ

ಹಲವು ಬಾರಿ ಮನವಿ ಪತ್ರ ಸಲ್ಲಿಸಿದರು ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು..

ಬಸ್ ಚಾಲಕರು ಮತ್ತು ನಿರ್ವಾಹಕರು ವಿದ್ಯಾರ್ಥಿಗಳಿದ್ಧರೆ ಬಸ್ ನಿಲ್ಲಿಸುತ್ತಿಲ್ಲ ಎಂದು ತಹಸಿಲ್ದಾರರ ಮುಂದೆ ವಿದ್ಯಾರ್ಥಿಗಳು ಅಳಲನ್ನು ತೊಡಿಕೊಂಡರು

ಪ್ರತಿಭಟನಾ ಸ್ಥಳಕ್ಕೆ ತಹಸಿಲ್ದಾರರು ಬಂದು ಸಮಸ್ಯೆ ಬಗೆ ಹರಿಸುವುದಾಗಿ ಅಶ್ವಾಸನೆ ನಿಡಿದರು ಸಹ ಪಟ್ಟು ಬಿಡದ ಎಬಿವಿಪಿ ವಿದ್ಯಾರ್ಥಿಗಳು.

ಪ್ರತಿಭಟನಾ ಸ್ಥಳಕ್ಕೆ ಬಸ್ ಡಿಪೊ ಮ್ಯಾನೆಜರ್ ಬಂದು ನಮ್ಮ ಸಮಸ್ಯೆ ಬಗೆ ಹರಿಸುತ್ತೆವೆ ಎಂದು ಲಿಖಿತ ರೂಪದಲ್ಲಿ ಬರೆದುಕೊಡಬೆಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು..

ಕೊನೆಗೆ ಡಿಪೊ ಮ್ಯಾನೆಜರ್ ಬಂದು ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿ ಸಹಿ ಮಾಡಿದ ನಂತರ ಪ್ರತಿಭಟನೆ ಕೈಬಿಟ್ಟ ವಿದ್ಯಾರ್ಥಿಗಳು..

ಎಬಿವಿಪಿ ವಿದ್ಯಾರ್ಥಿಗಳಿಗೆ ಸಾಥ್ ನಿಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗು ಬಿಜೆಪಿ ಮುಖಂಡ ಪ್ರದಿಪ ವತಾಡೆ

ವಿದ್ಯಾರ್ಥಿಗಳು ಸಮಸ್ಯೆ ಬೆಗ ಬಗೆ ಹರಿಸಬೆಕೆಂದು ಡಿಪೊ ಮ್ಯಾನೆಜರ್ ಗೇ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುಂಡು ರೆಡ್ಡಿ ಮತ್ತು ಬಿಜೆಪಿ ಮುಖಂಡ ಪ್ರದಿಪ ವತಾಡೆ ಸೆರಿ ಹಲವರು ತಾಕಿತು ಮಾಡಿದರು..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಕನಿಂದ ವಿದ್ಯಾರ್ಥಿ ಕೊಲೆ ಕೇಸ್​ಗೆ ಟ್ವಿಸ್ಟ್​; ಹತ್ಯೆ ಹಿಂದೆ ತ್ರಿಕೋನ ಪ್ರೇಮಕಥೆ

Thu Dec 22 , 2022
ಅತಿಥಿ ಶಿಕ್ಷಕನಿಂದ (Guest Teacher) ನಾಲ್ಕನೇ ವಿದ್ಯಾರ್ಥಿ ಕೊಲೆ (Student Murder Case) ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆಯ ಹಿಂದಿನ ತ್ರಿಕೋನ ಪ್ರೇಮಕಥೆ ಪೊಲೀಸರ ತನಿಖೆಯಲ್ಲಿ (Police Investigation) ಬೆಳಕಿಗೆ ಬಂದಿದೆ. ನಾಲ್ಕನೇ ತರಗತಿ ವಿದ್ಯಾರ್ಥಿಯನ್ನು ಮೊದಲನೇ ಮಹಡಿಯಿಂದ ಕೆಳಗೆಸೆದು ಹತ್ಯೆಗೈದಿದ್ದ ಅತಿಥಿ ಶಿಕ್ಷಕ ಮುತ್ತಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿಕ್ಷಕ, ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಬಾಲಕ ಭರತ್ ತಾಯಿ, ಶಿಕ್ಷಕಿಯೂ ಆಗಿದ್ದ ಗೀತಾ ಬಾರಕೇರಿ ಎಂಬವರ […]

Advertisement

Wordpress Social Share Plugin powered by Ultimatelysocial