ಎರಡು ಬೈಕ್ ಗಳ ಮದ್ಯೆ ಮುಖಾ ಮುಖಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ!

ರಾಯಚೂರು: ಎರಡು ಬೈಕ್ ಗಳ ಮದ್ಯೆ ಮುಖಾ ಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರೋಡಲಬಂಡಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಹಟ್ಟಿ ಚಿನ್ನದಗಣಿ ಕಂಪನಿಯ ಭದ್ರತಾ ಸಿಬ್ಬಂದಿ ದೇವೇಂದ್ರಪ್ಪ ಹಾಗೂ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸಗೂರು ಆಸ್ಪತ್ರೆ ದಾಖಲಿಸಲಾಗಿದೆ.

ಈ ಬಗ್ಗೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರೋಡಲಬಂಡಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹನುಮಾನ್ ಚಾಲೀಸಾ ಸಾಲು:ಗುಂಪುಗಳ ನಡುವೆ ದ್ವೇಷ ಸೃಷ್ಟಿಸಿದ ರಾಣಾ ದಂಪತಿ ಬಂಧನ!

Sun Apr 24 , 2022
ಮುಂಬೈ ಪೊಲೀಸರು ಶನಿವಾರ ಸಂಜೆ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ, ಸಂಸದ ನವನೀತ್ ರಾಣಾ ಅವರನ್ನು “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ್ದಾರೆ” ಎಂದು ಆರೋಪಿಸಿ ಅವರನ್ನು ಇಲ್ಲಿನ ಉಪನಗರ ಖಾರ್‌ನಲ್ಲಿರುವ ಮನೆಯಿಂದ ಹೊರಗೆ ಕರೆದೊಯ್ದ ಆರೋಪದ ಮೇಲೆ ಭಾರಿ ನಾಟಕೀಯತೆಯ ನಡುವೆ ಬಂಧಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ಮಾತೋಶ್ರೀ’ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸುವ ಯೋಜನೆಯನ್ನು ದಂಪತಿಗಳು ರದ್ದುಗೊಳಿಸಿದ ಗಂಟೆಗಳ […]

Advertisement

Wordpress Social Share Plugin powered by Ultimatelysocial