ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!

ಲಾರಿ ಮತ್ತು ಕಾರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದಿದೆ. ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಕುರಿತು ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಲ್ಲ-ಕಾಂಗ್ರೆಸ್ ಟ್ವೀಟ್

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ನಿಯಮ ಆಟಕ್ಕುಂಟು ಲೆಕ್ಕಕ್ಕಿಲ್ಲ.!

Mon Mar 29 , 2021
ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಘಟನೆ ಮಾಲೂರು ತಾಲ್ಲೂಕಿನ ಡಿ.ಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟೇಶ್ವರ ರಥೋತ್ಸವದ  ಜಾತ್ರೆಯಲ್ಲಿ ಸಾವಿರಾರು ಜನರು ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಭಾಗಿಯಾಗಿದರಿಂದ ಕೊರೋನಾ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.! Please follow and like us:

Advertisement

Wordpress Social Share Plugin powered by Ultimatelysocial