ಚಿತ್ರದುರ್ಗದಲ್ಲಿ KSRTC ಬಸ್ ಪಲ್ಟಿ

KSRTC ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.50 ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಾಗುತ್ತಿದ್ದKSRTC ಬಸ್, ಹಿರಿಯೂರು ನಗರದ ಶಿವಮೂರ್ತಿ ಬಡಾವಣೆ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ ಪಲ್ಟಿ ಆಗುತ್ತಿದ್ದಂತೆ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಇದನ್ನು ಓದಿ:ಸ್ಥಳದಲ್ಲೇ ಓರ್ವನ ಸಾವು

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆ

Sun Dec 6 , 2020
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವ ಸಿದ್ಧತೆಗೆ ಸಭೆ ನಡೆಸಲಾಯಿತ್ತು… ಶಾಸಕ ರಾಜ ಶೇಖರ ಪಾಟೀಲ್ ಮಾತನಾಡಿ ಮುಂಬರೂವ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧರಾಗಬೇಕು. ಅಭ್ಯರ್ಥಿಗಳನ್ನು ಗೆಲ್ಲಿಸಲು ಆರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ತಿಳಿಸಿದರು… ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗೆ ಪೈಪೋಟಿ ನಡೆಸುತ್ತಿದ್ದಾರೆ… ಹಾಗಿಗಿ ಒಬ್ಬರ ಮನವೊಲಿಸಿ ಮತ್ತೊಬ್ಬರಿಗೆ ಚುನಾವಣೆಗೆ ನಿಲ್ಲಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಇದನ್ನು ಓದಿ:ಚಿತ್ರದುರ್ಗದಲ್ಲಿ […]

Advertisement

Wordpress Social Share Plugin powered by Ultimatelysocial