ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಕೋಲಾರ ತಾಲ್ಲೂಕು ಆಲೇರಿ ಗ್ರಾಮದ ಬಳಿ ನಡೆದಿದೆ. ಮಂಜುನಾಥ್ (49) ಮೃತ ವ್ಯಕ್ತಿ.ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಪ್ರಕರಣವು ಕೋಲಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ :ದೇಶದಲ್ಲಿ ನಿಲ್ಲದ ಗೋ ಮಾಂಸ ದಂಧೆ

Please follow and like us:

Leave a Reply

Your email address will not be published. Required fields are marked *

Next Post

ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

Mon Feb 15 , 2021
ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಬೇಗೂರು ಪಿಎಸ್ ಐ ಈಶ್ವರ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದುೆ, ಮದನ್ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೋಲಿಸರು ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಚೇಸಿಂಗ್ ಮಾಡಿ ಸುಮಾರು 4 ಕಿಲೋಮೀಟರ್ ಚೇಸ್ ಮಾಡಿರುವ ಪೊಲೀಸರು ರೌಡಿಶೀಟರ್ ಮದನ್ ಮೇಲೆ ಕೊಲೆ, ಸುಲಿಗೆ ಸೇರಿ 14 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನಕ್ಕೆ ಬಲೆ ಬೀಸಿದ್ದ ಬೇಗೂರು ಪೊಲೀಸರು ಬಂಧನಕ್ಕೆ ಹೋದಾಗ […]

Advertisement

Wordpress Social Share Plugin powered by Ultimatelysocial