ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರಣ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.. ಬೆಂಗಳೂರಿನ ಬಿ. ನಾರಾಯಣಪುರ ಮೂಲದ ಕಾರ್ತಿಕ್ ಹಾಗೂ ಹರಿಪ್ರಸಾದ್ ಮೃತ ದುರ್ದೈವಿಗಳಾಗಿದ್ದು. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ..

ಇದನ್ನು ಓದಿ:ಸಿಪಿ ಯೋಗೀಶ್ವರ್ ಮಂತ್ರಿ ಮಾಡೋದು ಗ್ಯಾರಂಟಿ

Please follow and like us:

Leave a Reply

Your email address will not be published. Required fields are marked *

Next Post

ಸಿಪಿ ಯೋಗೀಶ್ವರ್ ಮಂತ್ರಿ ಮಾಡೋದು ಗ್ಯಾರಂಟಿ

Tue Dec 1 , 2020
ಸಿಪಿ ಯೋಗೀಶ್ವರ್ ರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಲು ಮೂಲ ಬಿಜೆಪಿಗರಲ್ಲಿ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮೂಲ ಬಿಜೆಪಿಗರಲ್ಲೇ ಕೆಲವರು ಯಡಿಯೂರಪ್ಪ ವಿರುದ್ಧ ಸಂಚು ರೂಪಿಸುತ್ತಿರುವ ಸುದ್ದಿಯೂ ಇದೆ. ಈ ಹಿನ್ನೆಲೆಯಲ್ಲಿ ಮೂಲ ಬಿಜೆಪಿಗರಿಗೆ ಸೆಡ್ಡು ಹೊಡೆಯಲು ಯೋಗೇಶ್ವರ್ ಅವರನ್ನ ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಯೋಜಿಸಿರಬಹುದು ಎನ್ನಾಲಾಗಿದೆ. ಇದನ್ನು ಓದಿ:ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ […]

Advertisement

Wordpress Social Share Plugin powered by Ultimatelysocial