ಕಾರು ಹಾಗೂ ಲಾರಿ ನಡುವೆ ಅಪಘಾತ

ಕಾರು ಹಾಗೂ ಲಾರಿ ನಡುವೆ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಜಮ್ಮನಹಳ್ಳಿ ಗೇಟ್ ಬಳಿ ನಡೆದಿದೆ… ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು,ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ…ಮಾಲೂರು ತಾಲ್ಲೂಕಿನ ಶಿವನಾಪುರ ಗ್ರಾಮದ ಪಾರ್ವತಮ್ಮ (50) ಮೃತ ಮಹಿಳೆಯಾಗಿದ್ದು,ಮುಳಬಾಗಿಲು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

ಇದನ್ನೂ ಓದಿ:ಭೂಮಿಯಲ್ಲಿ ಪ್ರತ್ಯಕ್ಷವಾದ ಬಸಣ್ಣನ ಮೂರ್ತಿ

Please follow and like us:

Leave a Reply

Your email address will not be published. Required fields are marked *

Next Post

'ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲಿಲ್ಲ'

Wed Feb 3 , 2021
ಕೇಂದ್ರ ವರ ಕೊಟ್ಟರು ರಾಜ್ಯ ಸರ್ಕಾರ್ ವರ ಕೊಡಲಿಲ್ಲ ಎನ್ನುವ ಪರಿಸ್ಥಿತಿ ಈಗ ಸ್ಯಾಂಡಲ್ ವುಡ್ ಗೆ ಬಂದಿದೆ.  ರಾಜ್ಯದ ಚಿತ್ರಮಂದಿರ ಮಾಲೀಕರು ತಮ್ಮ ಬೇಸರವನ್ನು ಹೊರಹಾಕುತ್ತಿದ್ದಂತೆ, ಸ್ಟಾರ್ ಕಲಾವಿದರು ಕೂಡ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಪೊಗರು ಚಿತ್ರದ ಬಿಡುಗಡೆಯ ತಯಾರಿಯಲ್ಲಿರುವ ಧ್ರುವ ಸರ್ಜಾ ಮತ್ತು ಕೆಜಿಎಫ್- ಚಾಪ್ಟರ್-2 ಚಿತ್ರವನ್ನು ತೆರೆಗೆ ತರಲು ಸಜ್ಜಾಗುತ್ತಿರುವ ಪ್ರಶಾಂತ್ ನೀಲ್  ‘ಮಾರ್ಕೇಟ್ ನಲ್ಲಿ ಗಿಜಿಗಿಜಿ’ ಬಸ್ ನಲ್ಲೂ […]

Advertisement

Wordpress Social Share Plugin powered by Ultimatelysocial