ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ!

ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ! 10ಕ್ಕೂ ಹೆಚ್ಚು ಗಾಡಿ ಜಖಂ ಆಗಿವೆ. ಬೆಂಗಳೂರಿನ ಮೈಸೂರು ರಸ್ತೆ ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಆಟೋಚಾಲಕನ ಕೇರ್ ಲೆಸ್ ಚಾಲನೆಯಿಂದಾಗಿ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಮಾಡುತ್ತಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಇಂದು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಇಲ್ಲ

Please follow and like us:

Leave a Reply

Your email address will not be published. Required fields are marked *

Next Post

ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ

Tue Feb 23 , 2021
ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸಾನನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ನಾದ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದರಿಂದ  ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಬೈಕ್ ಸವಾರರು ವಿಜಯಪುರ ನಗರ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ:ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ! Please follow and like us:

Advertisement

Wordpress Social Share Plugin powered by Ultimatelysocial