ಟ್ಯಾಂಕರ್ ಮತ್ತು ದ್ವಿಚಕ್ರವಾಹನ ಡಿಕ್ಕಿ

ಟ್ಯಾಂಕರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತಿಪಟೂರು ತಾಲ್ಲೂಕು ವೈ.ಟಿ.ರಸ್ತೆಯ ಹೆಡಗರಹಳ್ಳಿ ಬಳಿ ನಡೆದಿದೆ…ಸತತ 9 ತಿಂಗಳಿನ ನಂತರ ಆರಂಭಗೊಂಡಿರುವ ಕಾಲೇಜಿಗೆ ವಿದ್ಯಾರ್ಥಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು,ಶಶಾಂಕ್ (20) ಸ್ಥಳದಲ್ಲೇ ಸಾವನ್ನಪಿದ್ದಾನೆ… ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಡಿಪ್ಲಮೋ ವ್ಯಾಸಂಗ ಮಾಡುತ್ತಿದ್ದ ಯುವಕ ಮೃತಪಟ್ಟಿದ್ದು ತಿಪಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ….

ಇದನ್ನೂ ಓದಿ :ದೆಹಲಿಯಲ್ಲಿ ಚಿಕನ್ ಮಾರಾಟ ನಿಷೇಧ.!

Please follow and like us:

Leave a Reply

Your email address will not be published. Required fields are marked *

Next Post

ಬೆಳ್ಳಂಬೆಳಗ್ಗೆ ರೈತರ ಜಮೀನಿನಲ್ಲಿ ಪ್ರತ್ಯಕ್ಷವಾದ ಕಾಡಾನೆ

Tue Feb 2 , 2021
ಮಂಡ್ಯ ಜಿಲ್ಲೆಯ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿದವು. ಎರಡು ಎಕರೆ ಕಬ್ಬು ಬೆಳೆ ಮತ್ತು ರಾಗಿ ಮೆದೆಗಳನ್ನು ನಾಶ ಮಾಡಿದ್ದು, ಬೆಳ್ಳಂಬೆಳಗ್ಗೆ ಶಿವಕುಮಾರ್ ಎಂಬ ರೈತರ ಜಮೀನಿನಲ್ಲಿ ಆನೆಗಳು ಪ್ರತ್ಯಕ್ಷವಾದವು . ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಮಾಡಿದರು. ಇದನ್ನೂ ಓದಿ :ಟ್ಯಾಂಕರ್ ಮತ್ತು ದ್ವಿಚಕ್ರವಾಹನ ಡಿಕ್ಕಿ Please follow and like us:

Advertisement

Wordpress Social Share Plugin powered by Ultimatelysocial