ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ

ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ ನಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಇನ್ನು ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಈ ಅವಘಡದಿಂದ ಕಳೆದ ಅರ್ಧ ಗಂಟೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಅಪಘಾತ ನಡೆದ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಗೃಹ ರಕ್ಷಕ ದಿನ ಆಚರಣೆ

Please follow and like us:

Leave a Reply

Your email address will not be published. Required fields are marked *

Next Post

1 ಲಕ್ಷ 25 ಸಾವಿರ ಬೆಲೆ ಬಾಳುವ ಬೈಕ್ ವಶ

Wed Dec 16 , 2020
ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಪೊಲೀಸರು ಯಶ್ವಸಿ ಕಾರ್ಯಾಚರಣೆ ನಡೆಸಿ ಕಳ್ಳರ ಹೆಡೆಮುರಿ ಕಟ್ಟಿದ್ದಾರೆ…ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಸುಮಾರು 1 ಲಕ್ಷ,25 ಸಾವಿರ ಬೆಲೆ ಬಾಳುವ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ… ಇದನ್ನೂ ಓದಿ:ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ Please follow and like us:

Advertisement

Wordpress Social Share Plugin powered by Ultimatelysocial