ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ

ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸಾನನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ನಾದ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದರಿಂದ  ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಬೈಕ್ ಸವಾರರು ವಿಜಯಪುರ ನಗರ ನಿವಾಸಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ!

Please follow and like us:

Leave a Reply

Your email address will not be published. Required fields are marked *

Next Post

ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿರುವ ಶಂಕೆ

Tue Feb 23 , 2021
ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಬಳಿಯ ಗಟ್ಟುಗುಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಯನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿರುವ ಶಂಕೆ ವ್ಯೇಕ್ತವಾಗಿದೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ Please follow and […]

Advertisement

Wordpress Social Share Plugin powered by Ultimatelysocial