ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ.

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ.

5 ವರ್ಷದ ಮಗು ಧೃತಿ, 32 ವರ್ಷದ ಗೀತಾ, 60 ವರ್ಷದ ಶಾರದಾ ಮೃತರು.

ಮೃತರು ಕುಂದಾಪುರ ಮೂಲದ ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಶ್ರೀರಂಗಾಪುರ ಬಳಿ ಕಾರು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಖುರ್ಚಿಯ ಮೇಲೆ ಕಣ್ಣಿಟ್ಟಿದ್ದ ಸಿಧು ಕೆಂಡಾಮಂಡಲ ;ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಿಸಿದ ರಾಹುಲ್‌ ಗಾಂಧಿ

Mon Feb 7 , 2022
ಲುಧಿಯಾನ: ಪಂಜಾಬ್ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿದೆ. ಇದೇ 20ರಂದು ಚುನಾವಣೆ ನಡೆಯಲಿದ್ದು, ಈ ಹಂತದಲ್ಲಿ ಕಾಂಗ್ರೆಸ್‌ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಲುಧಿಯಾನದಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್ ಗಾಂಧಿ ಈ ಘೋಷಣೆ ಮಾಡಿದ್ದು, ಪಂಜಾಬ್ ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಅವರೇ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಎಂದಿದ್ದಾರೆ.   ಸಿಎಂ ಖುರ್ಚಿಯ ಮೇಲೆ ಭಾರಿ ಕಣ್ಣು ಇಟ್ಟಿದ್ದ ಪಂಜಾಬ್​ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ ಈ […]

Advertisement

Wordpress Social Share Plugin powered by Ultimatelysocial