ಇನ್ಸ್ಟಾಗ್ರಾಂ ಲೈವ್ ನಲ್ಲಿ ನಟಿ ರಾಗಿಣಿ ಅಳಲು

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ, ನಾಲ್ಕು ತಿಂಗಳ ಸೆರೆವಾಸದ ಬಳಿಕ ಸದ್ಯ ಹೊರಬಂದಿದ್ದಾರೆ.. ಜೈಲಿನಿಂದ ಹೊರಬಂದ ನಂತ್ರ ಸಾಕಷ್ಟು ಜನರು ನಟಿ ರಾಗಿಣಿ ಅವರನ್ನ ಸಾಮಾಜಿಕ ಜಾಲತಾಣಗಳಲ್ಲಿ ಮೇಸೇಜ್ ಮಾಡುವ ಮೂಲಕ, ಫೋನ್ ಮಾಡುವ ಮೂಲಕ ನಿಂದಿಸಿದ್ದಾರೆ.. ಇದ್ರಿಂದಾಗಿ ತಮಗಾದ ನೋವನ್ನ ರಾಗಿಣಿ ಸದ್ಯ ಇನ್ಸ್ಟಾಗ್ರಾಂನಲ್ಲಿ ಲೈವ್ ಬರುವ ಮೂಲಕ ಹೇಳಿಕೊಂಡಿದ್ದಾರೆ.. ಸೆರೆವಾಸದ ಜೀವನದ ನೋವನ್ನ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.. ಜೀವನದ ಪಾಸಿಟಿವಿಟಿ ಹಾಗೂ ನೆಗೆಟಿವಿಟಿ ಬಗ್ಗೆ ಮಾತನಾಡಿದ್ದಾರೆ.. ಜೊತೆಗೆ ತಮ್ಮನ್ನ ಅರ್ಥ ಮಾಡಿಕೊಂಡು ತಮಗೆ ಆತ್ಮವಿಶ್ವಾಸ ತುಂಬಿದ ಎಲ್ಲರಿಗೂ ನಟಿ ರಾಗಿಣಿ ಧನ್ಯವಾದಗಳನ್ನ ತಿಳಿಸಿದ್ದಾರೆ..

ಇದನ್ನೂ ಓದಿ:ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

Please follow and like us:

Leave a Reply

Your email address will not be published. Required fields are marked *

Next Post

ಕಾರು ಬೈಕ್ ಮುಖಾಮುಖಿ ಡಿಕ್ಕಿ

Thu Feb 11 , 2021
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಒಂದು ನಡೆದಿದೆ..ಗುಬ್ಬಿ ತಾಲೂಕಿನ ಹೇರೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ ಮತ್ತು ಕಾರಿನಲ್ಲಿದ್ದ ಆಸ್ಪತ್ರೆ ವೈದ್ಯರಿಗೆ ಗಂಭೀರ ಗಾಯಗಳಾಗಿವೆ. ಸಾವನಪ್ಪಿರುವ ವ್ಯಕ್ತಿಯು ದೊಡ್ಡಗುಣಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಸಂಜಯ್ ಎಂದು ಹೇಳಲಾಗುತ್ತಿದೆ. ಇನ್ನು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಗುಬ್ಬಿ ಪೋಲೀಸರು […]

Advertisement

Wordpress Social Share Plugin powered by Ultimatelysocial