TOLLYWOOD:20 ಸಾವಿರ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ʼಆದಿಪುರುಷ್‌ʼ

ತೆಲುಗು ಚಿತ್ರರಂಗದ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ಆದಿಪುರುಷ್‌ ಸಿನಿಮಾ ಕುರಿತು ಹೊಸ ಅಪ್‌ ಡೇಟ್‌ ಸಿಕ್ಕಿದೆ.
ಈ ಚಿತ್ರ ವಿಶ್ವದ 20ಸಾವಿರ ಥಿಯೇಟರ್‌ ಗಳಲ್ಲಿ ರಿಲೀಸ್‌ ಮಾಡಲು ಚಿತ್ರತಂಡ ನಿರ್ಧಿಸಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಬಾಹುಬಲಿ ಬಳಿಕ ಪ್ಯಾನ್‌ ಇಂಡಿಯಾ ಸ್ಟಾರ್‌ ನಟರಾಗಿರುವ ಪ್ರಭಾಸ್‌ ಈಗ ಆದಿಪುರುಷ್‌ ನಲ್ಲಿ ರಾಮನ ಅವತಾರ ತಾಳಿತ್ತಾರೆ. ಈ ಚಿತ್ರಕ್ಕೆ ಓಂ ರಛತ್‌ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾಗೆ ಬರೋಬ್ಬರಿ 400 ಕೋಟಿ ರೂ ವೆಚ್ಚ ಮಾಡಲಿದೆ ಚಿತ್ರತಂಡ.
ಈ ಚಿತ್ರ ಪೌರಾಣಿಕ ಕಥೆ, ರಾಮಾಯಣ ಆಧಾರಿತ ಸಿನಿಮಾ ಆಗಿದ್ದು, 15 ಭಾಷೆಗಳಲ್ಲಿ ವಿಶ್ವದ 20 ಸಾವಿರ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೋಮವಾರದಿಂದ ಶಾಲೆ ಶುರು ನೈಟ್‌ ಕಫ್ರ್ಯೊ ರದ್ದು,

Sat Jan 29 , 2022
ಬೆಂಗಳೂರು,ಜ.29- ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂ ರದ್ದು, ಶಾಲೆಗಳನ್ನು ಸೋಮವಾರದಿಂದ ಪುನರಾರಂಭಿಸುವುದು ಹಾಗೂ ಹಾಲಿ ಇರುವ ಕೆಲ ನಿಯಮಗಳನ್ನು ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬಿಬಿಎಂಪಿ ಅಧಿಕಾರಿಗಳ ಜೊತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ನೈಟ್ […]

Advertisement

Wordpress Social Share Plugin powered by Ultimatelysocial