ಆದ್ಮಿ ಪಕ್ಷ ಚುನಾವಣೆ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಚುನಾವಣೆ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಬಾಬುರೆಡ್ಡಿ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶದ ಜನತೆ ಬದಲಾವಣೆ ಬಯಸುತ್ತಿದ್ದಾರೆ ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ರವರ ನೇತೃತ್ವದ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಮೊದಲಿಗೆ ದೆಹಲಿಯಲ್ಲಿ ಅಧಿಕಾರ ಹಿಡಿದಿದ್ದು ದೆಹಲಿಯ ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಆಸ್ಪತ್ರೆ ಹಾಗೂ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ನಿರ್ಮಿಸಲಾಗಿದೆ ಇಂದಿನ ವ್ಯವಸ್ಥೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಅಥವಾ ಅನಾರೋಗ್ಯದ ಸಣ್ಣ ಸಮಸ್ಯೆ ಬಗ್ಗೆ ಚಿಕಿತ್ಸೆ ಕೊಡಬೇಕಾದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಬಡವರ ಸಮಸ್ಯೆಗಳಿಗೆ ನಾನು ಇದ್ದೇನೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉಚಿತ ಶಿಕ್ಷಣ ಹಾಗೂ ಚಿಕಿತ್ಸೆ ನೀಡುತ್ತಿದ್ದಾರೆ ನಮ್ಮ ರಾಜ್ಯದಲ್ಲಿಯೂ ಇಂತಹ ಹಲವು ವ್ಯವಸ್ಥೆಗಳು ಬರಬೇಕಾದರೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ ಮತ ನೀಡಿಯೆಂದು ಕರ್ನಾಟಕ ವಿಧಾನ ಸಭೆ ಚುನಾವಣೆ ಸಿದ್ಧತಾ ಸಭೆಯಲ್ಲಿ ಬಾಬುರೆಡ್ಡಿ ಮನವಿ ಮಾಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ, ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ, ಭಯದ ವಾತಾವರಣ ಸೃಷ್ಟಿಸಿವೆ.

Thu Jan 19 , 2023
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ. ಪಠಾಣ್ಕೋಟ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯ ಪಂಜಾಬ್ನ ಕೊನೆಯ ದಿನದಂದು ಇಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ […]

Advertisement

Wordpress Social Share Plugin powered by Ultimatelysocial