ಪ್ರಭಾಸ್-ಅನುಷ್ಕಾ ಮದುವೆಯಾಗುವವರೆಗೆ ನಾನೂ ಮದುವೆಯಾಗಲ್ಲ ಎಂದು ಪ್ರತಿಜ್ಞೆ ಮಾಡಿರುವ ನಟ!

ಹೈದರಾಬಾದ್: ಟಾಲಿವುಡ್ ಮೋಸ್ಟ್ ವಾಂಟೆಡ್ ಜೋಡಿ ಪ್ರಭಾಸ್-ಅನುಷ್ಕಾ ಶೆಟ್ಟಿ ಮದುವೆಯಾಗಬೇಕು ಎಂದು ಫ್ಯಾನ್ಸ್ ಬಹಳ ದಿನಗಳಿಂದ ಆಗ್ರಹಿಸುತ್ತಲೇ ಇದ್ದಾರೆ.
ಆದರೆ ಇಬ್ಬರ ಕಡೆಯಿಂದಲೂ ಇದುವರೆಗೆ ಮದುವೆ ಸುದ್ದಿ ಬಂದಿಲ್ಲ.

ಈ ನಡುವೆ ಟಾಲಿವುಡ್ ನಟ ಅದಿವಿ ಸೇಷ್ ಪ್ರಭಾಸ್-ಅನುಷ್ಕಾ ಮದುವೆಯಾಗುವವರೆಗೂ ಮದುವೆಯಾಗಲ್ಲ ಎಂದು ಪ್ರತಿಜ್ಞೆ ಮಾಡಿಕೊಂಡಿದ್ದಾರೆ!

ತಮ್ಮ ಮುಂಬರುವ ಪ್ಯಾನ್ ಇಂಡಿಯಾ ಸಿನಿಮಾ ಮೇಜರ್ ಪ್ರಮೋಷನ್ ನಲ್ಲಿ ಪತ್ರಕರ್ತರು ಮದುವೆ ಯಾವಾಗ ಎಂದು ಕೇಳಿದ್ದಕ್ಕೆ ಅದಿವಿ ಪ್ರಭಾಸ್, ಅನುಷ್ಕಾ ಮದುವೆಯಾಗುವವರೆಗೂ ಮದುವೆಯಾಗಲ್ಲ ಎಂದಿದ್ದಾರೆ. ಎಷ್ಟೋ ಜನ ತಮ್ಮ ಬ್ಯಾಚುಲರ್ ಲೈಫ್ ಎಂಜಾಯ್ ಮಾಡುತ್ತಿದ್ದಾರೆ. ನಾನೂ ಅವರಂತೆ ಇರಲು ಬಯಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತೂಕ ಇಳಿಸಲು ಅನುಸರಿಸಿ ಈ ಆಹಾರ ಕ್ರಮ...

Mon May 23 , 2022
ತೂಕ ಇಳಿಸಿಕೊಳ್ಳಲು ನೀವೇನಾದ್ರೂ ಸರ್ಕಸ್‌ ಮಾಡ್ತಾ ಇದ್ರೆ ಆಹಾರದ ಬಗ್ಗೆ ವಿಶೇಷ ಗಮನ ಕೊಡಬೇಕು. ಕೇವಲ ವ್ಯಾಯಾಮದಿಂದ ಮಾತ್ರ ತೂಕ ಕಡಿಮೆ ಮಾಡಿಕೊಳ್ಳಲು ಸಾಧ್ಯವಿಲ್ಲ. ನೀವು ಆಹಾರ ಕ್ರಮವನ್ನು ಬದಲಾಯಿಸಿಕೊಂಡಾಗ ಮಾತ್ರ ಬೇಗನೆ ಫಲಿತಾಂಶ ಸಿಗುತ್ತದೆ. ಹೆಚ್ಚಿನ ಜನರು ಹಿಂದೆ ಮುಂದೆ ಯೋಚಿಸದೆ ಎಲ್ಲವನ್ನೂ ತಿನ್ನುತ್ತಾರೆ. ಇದರಿಂದ ತೂಕವು ಕಡಿಮೆಯಾಗುವ ಬದಲು ಹೆಚ್ಚಾಗುತ್ತದೆ. ತೂಕ ಇಳಿಸಿಕೊಳ್ಳಲು ಆಹಾರದಲ್ಲಿ ಯಾವೆಲ್ಲಾ ಬದಲಾವಣೆ ಮಾಡಿಕೊಳ್ಳಬೇಕು ಅನ್ನೋದನ್ನು ನೋಡೋಣ. ಸಕ್ಕರೆಯಿಂದ ದೂರವಿರಿ : ಸಿಹಿತಿಂಡಿಗಳನ್ನು ಹೆಚ್ಚು […]

Advertisement

Wordpress Social Share Plugin powered by Ultimatelysocial