ಹೆಣ್ಣು ಮಕ್ಕಳಿಗೆ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ ಅಲಕಲಗೂಡು ಮೂಲದ ವ್ಯಕ್ತಿಯನ್ನು ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು ಫೆ. 18: ಹೆಣ್ಣು ಮಕ್ಕಳಿಗೆ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ ಅಲಕಲಗೂಡು ಮೂಲದ ವ್ಯಕ್ತಿಯನ್ನು ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಅರಕಲಗೂಡು ಮೂಲದ ಹರೀಶ್ ಬಂಧಿತ ಆರೋಪಿ. ಈತ ಫೇಸ್‌ಬುಕ್ ಮತ್ತು ವಾಟ್ಸಪ್ ಮೂಲಕ ಅಪರಿಚಿತ ಯುವತಿಯರ ನಂಬರ್ ಪಡೆದು ಅವರಿಗೆ ಅಶ್ಲೀಲ ವಿಡಿಯೋ ರವಾನಿಸುತ್ತಿದ್ದ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬ್ರಿಟನ್ ರಾಜ ತಾಂತ್ರಿಕ ಅಧಿಕಾರಿಯೊಬ್ಬರ ಚಿತ್ರವೊಂದು ದೇಶಿ ನೆಟ್ಟಿಗರ ಹೃದಯ ಗೆದ್ದಿದೆ.

Sat Feb 19 , 2022
ಭಾರತೀಯ ಮದುಮಗಳಾಗಿ ಮಿಂಚುತ್ತಿರುವ ಬ್ರಿಟನ್ ರಾಜ ತಾಂತ್ರಿಕ ಅಧಿಕಾರಿಯೊಬ್ಬರ ಚಿತ್ರವೊಂದು ದೇಶಿ ನೆಟ್ಟಿಗರ ಹೃದಯ ಗೆದ್ದಿದೆ.ದಕ್ಷಿಣ ಏಷ್ಯಾದ ಪ್ರದೇಶದ ವಾಣಿಜ್ಯ ಉಪ ಆಯುಕ್ತರಾಗಿರುವ ರಿಯಾನ್ ಹ್ಯಾರಿಸ್ ಹೀಗೆ ದೇಶಿ ವಧುವಿನ ಗೆಟಪ್‌ನಲ್ಲಿ ಮಿಂಚಿದ್ದಾರೆ.ಥೇಟ್ ಉತ್ತರ ಭಾರತೀಯ ವಧುವಿನಂತೆ ಕಾಣುವ ಈಕೆ, ಚುನ್ರಿ ಜೊತೆಗೆ ಕೆಂಪು ಲೆಹಂಗಾ ಸೆಟ್ ಹಾಗೂ ಅದಕ್ಕೆ ಹೋಲುವ ಸಾಂಪ್ರದಾಯಿಕ ಒಡವೆಗಳನ್ನು ಧರಿಸಿದ್ದಾರೆ.ತನ್ನ ಪತಿಯ ಕೈ ಹಿಡಿದು ಕುಳಿತ ಈ ಮದುಮಗಳು ಭಾರೀ ಮುದ್ದಾಗಿ ಕಾಣುತ್ತಿದ್ದಾರೆ. ಆಕೆಯ […]

Advertisement

Wordpress Social Share Plugin powered by Ultimatelysocial