‘ಕೆಜಿಎಫ್: ಚಾಪ್ಟರ್ 2’ (KGF Chapter 2) ಬಳಿಕ ‘ರಾಕಿಂಗ್ ಸ್ಟಾರ್’ ಯಶ್ (Yash) ಅವರ ಮುಂದಿನ ಸಿನಿಮಾ ಯಾವುದು!

‘ಕೆಜಿಎಫ್: ಚಾಪ್ಟರ್ 2’ (KGF Chapter 2) ಬಳಿಕ ‘ರಾಕಿಂಗ್ ಸ್ಟಾರ್’ ಯಶ್ (Yash) ಅವರ ಮುಂದಿನ ಸಿನಿಮಾ ಯಾವುದು ಅನ್ನೋ ಪ್ರಶ್ನೆ ಕೇಳಿಬರುತ್ತಲೇ ಇದೆ. ಯಶ್ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಕ್ಯೂನಲ್ಲಿದ್ದಾರೆ. ಆದರೆ ಈವರೆಗೂ ಆ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಮಧ್ಯೆ ದೊಡ್ಡ ಸುದ್ದಿಯೊಂದು ಕೇಳಿಬಂದಿದೆ. ಅದೇನು? ಮುಂದೆ ಓದಿ.’ಕೆಜಿಎಫ್’ ಸರಣಿ ಸಿನಿಮಾಗಳಿಂದ ವಿಶ್ವಾದ್ಯಂತ ಫೇಮಸ್ ಆಗಿರುವ ನಟ ಯಶ್, ಸದ್ಯ ಏನು ಮಾಡುತ್ತಿದ್ದಾರೆ? ಎಲ್ಲಿದ್ದಾರೆ? ಯಾರಿಗೂ ಗೊತ್ತಾಗುತ್ತಿಲ್ಲ. ಒಮ್ಮೆ ಬೆಂಗಳೂರಿನಲ್ಲಿದ್ದರೆ, ಮತ್ತೊಮ್ಮೆ ಮುಂಬೈನಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ದಿಲ್ಲದೇ ವಿದೇಶಕ್ಕೂ ಹೋಗಿಬಿಡುತ್ತಾರೆ. ‘ಕೆಜಿಎಫ್: ಚಾಪ್ಟರ್ 2’ ತೆರೆಕಂಡು ಭರ್ತಿ 8 ತಿಂಗಳಾಗುತ್ತಿವೆ. ಆದರೂ ತಮ್ಮ ಮುಂದಿನ ಸಿನಿಮಾ ಯಾವುದು ಎಂಬ ಗುಟ್ಟನ್ನು ಮಾತ್ರ ರಾಕಿ ಭಾಯ್ ಬಿಟ್ಟುಕೊಡುತ್ತಿಲ್ಲ. ಈ ಮಧ್ಯೆ ಯಶ್‌ ಕಡೆಯಿಂದ ಒಂದು ಸಖತ್ ನ್ಯೂಸ್ ಕೇಳಿಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

Please follow and like us:

Leave a Reply

Your email address will not be published. Required fields are marked *

Next Post

ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಪುತ್ರಿ ಅವಿವ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ?

Wed Dec 28 , 2022
ಸುಮಲತಾ ಅಂಬರೀಶ್ ಹಾಗೂ ಅಂಬರೀಶ್ ಪುತ್ರ ಅಭಿಷೇಕ್ ಅವರ ನಿಶ್ಚಿತಾರ್ಥದ ಬಗ್ಗೆ ಅಂತೆ ಕಂತೆಗಳು ಕೇಳಿ ಬಂದಿದ್ದವು. ಆ ವೇಳೆ ಸುಮಲತಾ ಹಾಗೂ ಅಭಿಷೇಕ್ ಅವರು ಆ ರೀತಿ ಏನೂ ಇಲ್ಲ ಎಂದು ಹೇಳಿದ್ದರು. ಈಗ ಪ್ಯಾಷನ್ ಡಿಸೈನರ್ ಪ್ರಸಾದ್ ಹಾಗೂ ಜುಡಿತ್ ಅವರ ಪುತ್ರಿ ಅವಿವ ಜೊತೆ ಅಭಿಷೇಕ್ ಕಲ್ಯಾಣ ನಡೆಯಲಿದೆ ಎನ್ನಲಾಗಿದೆ.ಡಿಸೆಂಬರ್‌ನಲ್ಲಿ ಅಭಿಷೇಕ್ ಅಂಬರೀಶ್ ( Abhishek Ambareesh ) ನಿಶ್ಚಿತಾರ್ಥ ನಡೆಯಲಿದೆ ಎಂಬ ಮಾತು ಕೇಳಿ […]

Advertisement

Wordpress Social Share Plugin powered by Ultimatelysocial