ಕಾರ್ ಮಾಲೀಕರಿಗೆ ಮುಖ್ಯ ಮಾಹಿತಿ

ಕಾರ್ ಗಳಲ್ಲಿ ಚಾಲಕನ ಪಕ್ಕದ ಸೀಟುಗಳಿಗೂ ಏರ್ ಬ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಕಡಿಮೆ ಬೆಲೆಯ ಕಾರುಗಳು ನಿಯಮ ಅನ್ವಯವಾಗಲಿದೆ.
ಈ ನಿಟ್ಟಿನಲ್ಲಿ ನಿಯಮ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಐಷಾರಾಮಿ, ದುಬಾರಿ ಕಾರುಗಳು ಮಾತ್ರವಲ್ಲದೆ ಕಡಿಮೆ ಬೆಲೆಯ ಕಾರ್ ಗಳಲ್ಲಿಯೂ ಚಾಲಕರ ಪಕ್ಕದ ಪ್ರಯಾಣಿಕರ ಸೀಟಿಗೆ ಕಡ್ಡಾಯವಾಗಿ ಏರ್ ಬ್ಯಾಗ್ ಅಳವಡಿಸಬೇಕಿದೆ.ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ವಾಹನ ಉದ್ಯಮ ಗುಣಮಟ್ಟ ಸಮಿತಿಗೆ ಈ ಕುರಿತಾಗಿ ಸೂಚಿಸಲಾಗಿದೆ.

ಇದನ್ನೂ ಓದಿ :ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ ಲಾಂಚರ್ ಪತ್ತೆ..!

Please follow and like us:

Leave a Reply

Your email address will not be published. Required fields are marked *

Next Post

ಮಹಿಳಾ ಟ್ರಾಫಿಕ್ ಪೊಲೀಸ್ ಅಧಿಕಾರಿಯ ಲಂಚವತಾರ

Sat Dec 19 , 2020
ಟ್ರಾಫಿಕ್ ಇಲಾಖೆ ಮಹಿಳಾ ಅಧಿಕಾರಿ ಮತ್ತೊಬ್ಬ ಮಜಹಿಳೆಯಿಂದ ಲಂಚ ತೆಗೆದುಕೊಳ್ಳುತತ್ಇರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ,ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇಡಿಯೋದಲ್ಲಿ ಸ್ಕೂಟಿಯ ಮೇಲೆ ಮಹಿಳೆಯೊಬ್ಬರು ಕುಳಿತಿದ್ದರೆ ಇನ್ನೊಬ್ಬ ಮಹಿಳೆ ಟ್ರಾಫಿಕ್ ಪೊಲೀಸ್ ಜೊತೆ ಮಾತನಾಡುತ್ತಿದ್ದಾಳೆ, ಆ ಮಹಿಳೆಯನ್ನ ಹತ್ತಿರಕ್ಕೆ ಕರೆದು ಮಹಿಳಾ ಪೊಲೀಸ್ ಪಿಸು ಮಾತುಗಳನ್ನ ಆಡಿದ್ದಾರೆ ಕೂಡಲೇ ಮಹಿಳೆ ಹಣವನ್ನು ತೆಗೆದು ಆಕೆಯ ಪ್ಯಾಂಟ್ ಪ್ಯಾಕೆಟ್ ನೊಳಕ್ಕೆ ಹಾಕಿ ಸ್ಕೂಟಿ ಸಮೇತ […]

Advertisement

Wordpress Social Share Plugin powered by Ultimatelysocial