ಏರೋ ಇಂಡಿಯಾ ಪ್ರದರ್ಶನಕ್ಕೆ ವಾಯುನೆಲೆ ಸಜ್ಜು- ಕಣ್ಮನ ಸೆಳೆಯಲಿದೆ ಸೂರ್ಯ ಕಿರಣ್ ವಿಮಾನ

ಯಲಹಂಕ ವಾಯುನೆಲೆಯಲ್ಲಿ ಫೆ.3ರಿಂದ 5 ರವರೆಗೆ ನಡೆಯಲಿರುವ ಏರೋ ಇಂಡಿಯಾ 2021 ವೈಮಾನಿಕ ಪ್ರದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಭಾರತೀಯ ಸೇನೆಯ ಪ್ರಮುಖ ಅಸ್ತ್ರಗಳಾಗಿರುವ ರಫೇಲ್ ಯುದ್ಧವಿಮಾನಗಳು ಮತ್ತು ವಿವಿಧ ಹೆಲಿಕಾಪ್ಟರ್ ಗಳು ಜಂಟಿಯಾಗಿ ಕಸರತ್ತು ನಡೆಸಲಿವೆ.

ಕೋವಿಡ್-19 ಆತಂಕದ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ಸಾದ್ಯತೆಇದೆ. ಕಳೆದ ಬಾರಿ ಪಾರ್ಕಿಂಗ್ ಜಾಗದಲ್ಲಿ ಬೆಂಕಿ ಅನಾಹುತ ಸಂಭವಿಸಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಈ ಬಾರಿ ಬೆಂಕಿ ನಿಂದಿಸಲು 2 ಹೆಲಿಕಾಪ್ಟರ್ ಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ : ಐಷಾರಾಮಿ ರೆಸಾರ್ಟ್ ಗೆ ಬಂದಿದ್ದ ಕಾಡಾನೆ

Please follow and like us:

Leave a Reply

Your email address will not be published. Required fields are marked *

Next Post

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ

Tue Feb 2 , 2021
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್‌ ಬಳಿ ಸಂಭವಿಸಿದೆ. ತಡ ರಾತ್ರಿ ಏಂ 53 ಒಆ 4411 ಐಟ್ವೆಂಟಿ ಕಾರಿನಲ್ಲಿ ಧರ್ಮಸ್ಥಳಕ್ಕೆ ಐವರು ಸ್ನೇಹಿತರು ಹೊರಟಿದ್ದರು. ದಾರಿ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರು ತೆಂಗಿನ ಮರಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರಿನ ಗಾಜು ಪುಡಿ ಪುಡಿಯಾಗಿದ್ದು ಕಾರು ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಬೆಂಗಳೂರು […]

Advertisement

Wordpress Social Share Plugin powered by Ultimatelysocial