ಏರ್‌ಪೋರ್ಟ್‌ ಅಥಾರಿಟಿಯಲ್ಲಿ 596 ಜೂನಿಯರ್ ಎಕ್ಸಿಕ್ಯೂಟಿವ್’ಗಳ ನೇಮಕ: ಡಿಗ್ರಿ ಪಾಸಾದವರು ಅರ್ಜಿ ಹಾಕಿ

ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾವು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ತಾಂತ್ರಿಕ ವಿಷಯಗಳಲ್ಲಿ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅಭ್ಯರ್ಥಿಗಳನ್ನು ಗೇಟ್‌ ಪರೀಕ್ಷೆ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಆಸಕ್ತರು ಕೊನೆ ಕ್ಷಣದ ವರೆಗೆ ಕಾಯದೇ ಬೇಗ ಬೇಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.- ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್‌, ಟೆಲಿಕಂಮ್ಯುನಿಕೇಷನ್‌, ಆರ್ಕಿಟೆಕ್ಚರ್ ಬ್ರ್ಯಾಂಚ್‌ನಲ್ಲಿ ಇಂಜಿನಿಯರಿಂಗ್ ಪಾಸ್ ಮಾಡಿರಬೇಕು.
– 2020, 2021, 2022 ಸಾಲಿನಲ್ಲಿ ಗೇಟ್‌ ಪರೀಕ್ಷೆ ಕ್ಲಿಯರ್ ಮಾಡಿರಬೇಕು.
ಅರ್ಜಿ ಸಲ್ಲಿಸಲು 27 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 22-12-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21-01-2023

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Strengthen Your Relationship With These New Year's Resolutions

Sat Dec 31 , 2022
The New Year can be a great hot russian girl time to reflect on your relationship and consider how you can boost it. Although many couples concentrate on the positive breakthrough of the previous year (a new baby, a house pay for or renovation), several focus on challenging occasions that […]

Advertisement

Wordpress Social Share Plugin powered by Ultimatelysocial