KOLLYWOOD:ರಜಿನಿಕಾಂತ್​ ಪುತ್ರಿ ಐಶ್ವರ್ಯಾ ಆಸ್ಪತ್ರೆಗೆ ದಾಖಲು;

 ಕಾಲಿವುಡ್​ ಸೂಪರ್​ ಸ್ಟಾರ್​ ರಜನಿಕಾಂತ್​ ಪುತ್ರಿ ಐಶ್ವರ್ಯಾ ಅವರಿಗೆ ಕೊರೊನಾ​ ಸೋಂಕು ತಗುಲಿರುವುದು ಧೃಡಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಇನ್​ಸ್ಟಾಗ್ರಾಮ್​ ಪೋಸ್ಟ್ ಹಾಕಿರುವ ಐಶ್ವರ್ಯಾ, ‘ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದ ನಂತರವೂ ನನಗೆ ಕೋವಿಡ್​ ಸೋಂಕು ದೃಢಪಟ್ಟಿದ್ದು, ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ.

ದಯವಿಟ್ಟು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ, ಮಾಸ್ಕ್​ ಧರಿಸಿ’ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವರಾಜ್ ಕುಮಾರ್ ಜೇಮ್ಸ್ ಡಬ್ಬಿಂಗ್ ಮುಗಿಸಿದರು.

Wed Feb 2 , 2022
  ಜೇಮ್ಸ್ ಸಿನಿಮಾ ಕನ್ನಡಿಗರಿಗೆ, ಕನ್ನಡ ಚಿತ್ರರಂಗಕ್ಕೆ ವಿಶೇಷವಾದ ಸಿನಿಮಾ. ಯಾಕೆಂದರೆ ಈ ಚಿತ್ರ ನಟ ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ನಟನೆಯ ಕೊನೆಯ ಸಿನಿಮಾ. ಈ ಚಿತ್ರವನ್ನು ನೋಡಲು ಅಭಿಮಾನಿಗಳು, ಕನ್ನಡ ಪ್ರೇಕ್ಷಕರು ಕಾಯುತ್ತಿದ್ದಾರೆ.ಸದ್ಯ ಚಿತ್ರದ ಸಂಪೂರ್ಣ ಕೆಲಸಗಳು ಮುಗಿದಿವೆ.ಚಿತ್ರದ ಫೈನಲ್ ಔಟ್ ಪುಟ್ ಬರುವುದೊಂದೇ ಬಾಕಿ ಇದೆ. ಸದ್ಯದಲ್ಲಿಯೇ ಫೈನಲ್ ಕಾಪಿ ಚಿತ್ರತಂಡದ ಕೈ ಸೇರುತ್ತದೆ. ಇದಾದ ಬಳಿಕ ಸಿನಿಮಾದ ಬಗ್ಗೆ ಮುಂದಿನ ಅಪ್ಡೇಟ್ ನೀಡಲಿದೆ […]

Advertisement

Wordpress Social Share Plugin powered by Ultimatelysocial