ಕೂದಲ ಸೌಂದರ್ಯಕ್ಕೆ ಅಲೋವೆರಾ ಮದ್ದು.

ಅಲೋವೆರಾದಿಂದ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಿ ಉದ್ದವಾದ ಕೂದಲನ್ನು ಪಡೆಯಲು ಒಂದು ಕೊ ಅಲೋವೆರಾ ಜೆಲ್ ಗೆ 2ಚಮಚ ಹರಳೆಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿನ ಬುಡಕ್ಕೆ ಹಚ್ಚಿ ರಾತ್ರಿಯಿಡಿ ಹಾಗೆ ಬಿಟ್ಟು ಮರುದಿನ ವಾಶ್ ಮಾಡಿ.ಇದನ್ನು ವಾರದಲ್ಲಿ ಒಮ್ಮೆ ಮಾಡಿ.ಕೂದಲಿನ ಹೊಳಪನ್ನ ಹೆಚ್ಚಿಸಲು ಅಲೋವೆರಾಗೆ ಆಯಿಲ್ ಮತ್ತು ಮೊಟ್ಟೆಯ ಹಳದಿ ಭಾಗವನ್ನು ಸೇರಿಸಿ ಪೇಸ್ಟ್ ತಯಾರಿಸಿ ನೆತ್ತಿಗೆ ಹಚ್ಚಿ 25 ನಿಮಿಷ ಬಿಟ್ಟು ಶಾಂಪು ಬಳಸಿ ವಾಶ್ ಮಾಡಿ.ಕೂದಲುದುರುವ ಮತ್ತು ತಲೆ ಹೊಟ್ಟು ಸಮಸ್ಯೆ ನಿವಾರಿಸಲು 1 ಕಪ್ ಮೆಂತ್ಯ ಕಾಳಿನ ಪೇಸ್ಟ್ ಗೆ 2 ಚಮಚ ಅಲೋವೆರಾ ಜೆಲ್ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 1 ಗಂಟೆ ಬಿಟ್ಟು ವಾಶ ಮಾಡಿ.ಕೂದಲು ಉದ್ದವಾಗಿಯೂ ಬೆಳೆಯುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸೋರೆಕಾಯಿಯಲ್ಲಿದೆ ಆರೋಗ್ಯದ ಸೂತ್ರ.!

Mon Feb 27 , 2023
ಸೋರೆಕಾಯಿ ರಸ ದೇಹಕ್ಕೆ ಮಾತ್ರವಲ್ಲ ಕೂದಲಿಗೂ ಒಳ್ಳೆಯದು. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ದೇಹತೂಕ ಇಳಿಯುತ್ತದೆ. ಚರ್ಮದ ಮೇಲೆ ಮೂಡುವ ಸುಕ್ಕು, ನೆರಿಗೆಗಳು ದೂರವಾಗುತ್ತವೆ. ಇದರಲ್ಲಿ ಸತು ಮತ್ತು ವಿಟಮಿನ್ ಸಿ ಇದ್ದು ಇದು ಅಕಾಲಿಕ ವಯಸ್ಸಿನ ಸಮಸ್ಯೆಗಳನ್ನು ತಡೆಯುತ್ತದೆ.ಇದರ ರಸವನ್ನು ಮುಖ ಹಾಗೂ ಕುತ್ತಿಗೆಗೆ ಹಚ್ಚಬೇಕು.ಬೆಳಿಗ್ಗೆ ಎದ್ದಾಕ್ಷಣ ಕಣ್ಣು ಉಬ್ಬಿರುವವರು ಇದರ ರಸವನ್ನು ಪ್ರಯತ್ನಿಸಿ. ಇದು ಊತವನ್ನು ನಿವಾರಿಸುತ್ತದೆ. ತಾಜಾ ಸೋರೆಕಾಯಿಯ ಎರಡು ಹೋಳುಗಳನ್ನು ಕತ್ತರಿಸಿ ಕಣ್ಣಿನ ಮೇಲೆ […]

Advertisement

Wordpress Social Share Plugin powered by Ultimatelysocial