ಆಲೂ ಗೋಬಿ ಮಸಾಲ ಮಾಡುವ ವಿಧಾನ.

 

ಚಕ್ಕೆ,ಏಲಕ್ಕಿ, ಲವಂಗ, ಗೋಡಂಬಿ, ತೆಂಗಿನ ಕಾಯಿ ತುರಿಗೆ ಸ್ವಲ್ಪ ನೀರು ಹಾಕಿ ರುಬ್ಬಿಕೊಳ್ಳಿ. ಪ್ಯಾನ್‌ಗೆ ಶುಂಠಿ ಬೆಳುಳ್ಳಿ ಪೇಸ್ಟ್, ಚಿಕ್ಕದಾಗಿ ಹೆಚ್ಚಿದ ಈರುಳ್ಳಿ, ಅರಿಶಿಣದೊಂದಿಗೆ ಬೇಯಿಸಿದ ಆಲೂಗಡ್ಡೆ, ಹೂಕೋಸುಗಳನ್ನು ಹಾಕಿ ಮಿಕ್ಸ್ ಮಾಡಿ. ಇದಕ್ಕೆ ಟೊಮೆಟೊ, ದಪ್ಪ ಮೆಣಸಿನಕಾಯಿ, ಧನಿಯಾ ಪುಡಿ, ಅರಿಶಿನ, ಅಚ್ಚ ಖಾರದ ಪುಡಿ, ಗರಂ ಮಸಾಲಾ ಹಾಕಿ ಸ್ವಲ್ಪ ಹುರಿಯಿರಿ. ನಂತರ ರುಬ್ಬಿಕೊಂಡ ಮಸಾಲಾ, ಉಪ್ಪು , ಹಾಲು, ಅಗತ್ಯವಿರುವಷ್ಟು ನೀರು ಹಾಕಿ ಬೇಯಿಸಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು, ಕಸೂರಿ ಮೇಥಿ ಹಾಕಿ ಎಲ್ಲವೂ ಬೆರೆತುಕೊಳ್ಳುವಂತೆ ಮಿಕ್ಸ್ ಮಾಡಿದರೆ ರುಚಿಯಾದ ಆಲೂ ಗೋಬಿ ಮಸಾಲ ಸವಿಯಲು ರೆಡಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಡುಗಡೆಗೂ ಮುನ್ನ ಡೀಲರ್ ಬಳಿ ತಲುಪಿದ ಹೊಸ ಹೋಂಡಾ ಸಿಟಿ ಫೇಸ್‌ಲಿಫ್ಟ್!

Wed Mar 1 , 2023
ಜಪಾನ್ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅತ್ಯಂತ ಜನಪ್ರಿಯ ಸಿಟಿ ಸೆಡಾನ್ ಕಾರಿಗೆ ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಲು ಸಿದ್ಧವಾಗಿದೆ. ಈ ಹೊಸ 2023ರ ಹೋಂಡಾ ಸಿಟಿ ಫೇಸ್‌ಲಿಫ್ಟ್ ಕಾರು ನಾಳೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮುನ್ನ ಈ ಫೇಸ್‌ಲಿಫ್ಟೆಡ್ ಹೋಂಡಾ ಸಿಟಿ ಕಾರು ಅಧಿಕೃತ ಹೋಂಡಾ ಅಧಿಕೃತ ಡೀಲರ್ ಔಟ್‌ಲೆಟ್‌ಗಳಲ್ಲಿ ಕಾಣಿಸಿಕೊಂಡಿದೆ, ಇದು ಹೋಂಡಾ ಸಿಟಿ ಫೇಸ್‌ಲಿಫ್ಟ್ ಕಾರಿನ ಟಾಪ್-ಸ್ಪೆಕ್ […]

Advertisement

Wordpress Social Share Plugin powered by Ultimatelysocial