ಅಕ್ಷಯ್ ಕುಮಾರ್ ಅಭಿನಯದ ಪೃಥ್ವಿರಾಜ್ ವೀಕ್ಷಿಸಲಿರುವ ಗೃಹ ಸಚಿವ ಅಮಿತ್ ಶಾ

ಮುಂಬೈ: ಬಾಲಿವುಡ್ ಈಗ ಬಿಗ್ ಬ್ರೇಕ್ ನಿರೀಕ್ಷೆಯಲ್ಲಿದೆ.
ಇದರ ನಡುವೇ ಅಕ್ಷಯ್ ಕುಮಾರ್ ಅಭಿನಯದ ಪೃಥ್ವಿರಾಜ್ ಸಿನಿಮಾ ಬಿಡುಗಡೆಯಾಗುತ್ತಿದೆ.

ಜೂನ್ 3 ರಂದು ಪೃಥ್ವಿರಾಜ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ವೀಕ್ಷಿಸಲಿದ್ದಾರೆ ಎಂಬ ಸುದ್ದಿಯಿದೆ. ಅಮಿತ್ ಶಾಗೆ ಈಗಾಗಲೇ ಆಹ್ವಾನ ನೀಡಲಾಗಿದೆ.

ಪೃಥ್ವಿರಾಜ್ ಚೌಹಾಣ್ ಇತಿಹಾಸದ ಕತೆ ಇರುವ ಕಾರಣ ರಾಜಕೀಯ ಗಣ್ಯರು, ಅಧಿಕಾರಿಗಳೂ ಈ ಸಿನಿಮಾವನ್ನು ವೀಕ್ಷಿಸಲಿದ್ದಾರೆ ಎನ್ನಲಾಗಿದೆ. ಇದು ಬಾಲಿವುಡ್ ಗೆ ಚೇತರಿಕೆ ನೀಡಬಹುದು ಎಂಬ ವಿಶ್ವಾಸ ಚಿತ್ರತಂಡದ್ದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎರಡು ಬಿಬಿಎಂಪಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ:

Wed May 25 , 2022
ರಾಜಧಾನಿಯ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಎರಡು ಶಾಲೆಗಳು ಎಸ್‌ಎಸ್‌ಎಲ್ ಸಿ ಫಲಿತಾಂಶದಲ್ಲಿ (SSLC Results) ಶೂನ್ಯ ಸಾಧನೆ ಮಾಡಿವೆ. ಈ ಎರಡು ಶಾಲೆಗಳ ಮುಖ್ಯೋಪಾಧ್ಯಯರಿಗೆ ಕಾರಣ ಕೇಳಿ ಶೋಕಾಸ್   ನೀಡಲಾಗಿದೆ. ಕೆಲ ಶಿಕ್ಷಕರನ್ನು   ಸೇವೆಯಿಂದ ವಜಾಗೊಳಿಸಲಾಗಿದೆ. SSLC ಪರೀಕ್ಷೆಗೆ ಹಾಜರಾದ ಮರ್ಫಿ ಟೌನ್ ನ 19 ಮತ್ತು ಕೆ.ಜಿ.ನಗರದ ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಪರಿಣಾಮ ಎರಡೂ ಶಾಲೆಗಳು (Schools) ಶೂನ್ಯ ಫಲಿತಾಂಶ (Zero   ದಾಖಲಿಸಿವೆ. ಕಳೆದ ವರ್ಷಗಳಿಗೆ ಹೋಲಿಸಿದ್ರೆ ಈ […]

Advertisement

Wordpress Social Share Plugin powered by Ultimatelysocial