ಜನವರಿ 28ಕ್ಕೆ ಅಮಿತ್ ಶಾರಿಂದ ಅಮೃತ ಮಹೋತ್ಸವ ಉದ್ಘಾಟನೆ.

ಹುಬ್ಬಳ್ಳಿ ನಗರದ ವಿದ್ಯಾನಗರದಲ್ಲಿರುವ ಕೆಎಲ್‌ಇ ಸಂಸ್ಥೆಯ ಬಿ.ಬಿ. ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಹಾಗೂ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಜ. 28ರಂದುವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, 28ರಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ’ ಎಂದು ಎಂದು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,
‘ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ ₹25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗವನ್ನು ಅಮಿತ್ ಶಾ ಉದ್ಘಾಟಿಸಲಿದ್ದು.
‘ಜ. 29ರಂದು ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವಿದ್ದು, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಹಾಗೂ ‘3 ಈಡಿಯಟ್ಸ್’ ಸಿನಿಮಾ ಖ್ಯಾತಿಯ ಎಂಜಿನಿಯರ್ ಸೋನಂ ವಾಂಗ್ಚುಕ್ ಭಾಗವಹಿಸಲಿದ್ದಾರೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಜಾಧ್ವನಿ ಯಾತ್ರೆ ಕೇವಲ ಕಾಂಗ್ರೆಸ್ ಪಕ್ಷದ ಯಾತ್ರೆ ಅಲ್ಲ.

Tue Jan 24 , 2023
ಪ್ರಜಾಧ್ವನಿ ಯಾತ್ರೆ ಕೇವಲ ಕಾಂಗ್ರೆಸ್ ಪಕ್ಷದ ಯಾತ್ರೆ ಅಲ್ಲ, ಇದು ಕರ್ನಾಟಕದಲ್ಲಿ ಹೊಸ ಬದಲಾವಣೆ ತರುವ ಸಲುವಾಗಿ ರೂಪುಗೊಂಡಿರುವ ಯಾತ್ರೆ ಎಂದು ತುಮಕೂರಿನಲ್ಲಿ ನಡೆದ ಯಾತ್ರೆ ಸಮಾವೇಶದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.ತುಮಕೂರು:ಪ್ರಜಾಧ್ವನಿ ಯಾತ್ರೆ ಕೇವಲ ಕಾಂಗ್ರೆಸ್ ಪಕ್ಷದ ಯಾತ್ರೆ ಅಲ್ಲ, ಇದು ಕರ್ನಾಟಕದಲ್ಲಿ ಹೊಸ ಬದಲಾವಣೆ ತರುವ ಸಲುವಾಗಿ ರೂಪುಗೊಂಡಿರುವ ಯಾತ್ರೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಯಾತ್ರೆ ಸಮಾವೇಶದಲ್ಲಿ […]

Advertisement

Wordpress Social Share Plugin powered by Ultimatelysocial