ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ 5.0 ತೀವ್ರತೆಯ ಭೂಕಂಪ.

 

ಇಂದು ಮುಂಜಾನೆ 5:07 ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ ಇಂದು ಮುಂಜಾನೆ 5:07 ರ ಸುಮಾರಿಗೆ ಬೂಮಿಯಿಂದ 10 ಕಿಮೀ ಆಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್‌ ಮಾಡಿದೆ.ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮೀನ ರಾಶಿ ಭವಿಷ್ಯ.

Mon Mar 6 , 2023
ಆರೋಗ್ಯ ಚೆನ್ನಾಗಿರುತ್ತದೆ. ಇಂದು ನೀವು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಬಹವನ್ನು ಪಡೆಯುವ ಸಾಧ್ಯತೆ ಕಂಡುಬರುತ್ತಿದೆ. ಇದರಿಂದ ನೀವು ತುಂಬಾ ಸಂತೋಷಪಡುತ್ತೀರಿ. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ ಜೊತೆಗಿನ ಊಟ ನಿಮ್ಮನ್ನು ಒಂದು ಶಾಂತವಾದ ಮತ್ತು ಅದ್ಭುತ ಲಹರಿಯಲ್ಲಿರಿಸುವಂತೆ ತೋರುತ್ತದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಮೇಲಿನವರಿಗೆ ಇಂದು ನಿಮ್ಮ ಕೆಲಸದ ಗುಣಮಟ್ಟ ಒಳ್ಳೆಯ ಪ್ರಭಾವ ಬೀರಬಹುದು. ಇಂದು ನೀವು ನಿಮಗಾಗಿ ಸಮಯವನ್ನು […]

Advertisement

Wordpress Social Share Plugin powered by Ultimatelysocial