ಫೆಬ್ರವರಿ 14ರಿಂದ ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರದ ಹೊಸ ಮದ್ಯ ನೀತಿಯ ವಿರೋಧಿಸಿ!

ಮುಂಬೈ : ಫೆಬ್ರವರಿ 14ರಿಂದ ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರದ ಹೊಸ ಮದ್ಯ ನೀತಿಯ ವಿರೋಧಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.ಅದ್ರಂತೆ, ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್‌ಗಳ ಮೂಲಕ ಮದ್ಯ ಮಾರಾಟ ಮಾಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದ ವಿರುದ್ಧ ಫೆಬ್ರವರಿ 14 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾ ಹಜಾರೆ ಘೋಷಿಸಿದ್ದಾರೆ.ಅಂದ್ಹಾಗೆ, ಮಹಾರಾಷ್ಟ್ರದಲ್ಲಿ ಸೂಪರ್ಮಾರ್ಕೆಟ್ಗಳಲ್ಲಿ ಮತ್ತು ಅಕ್ಕಪಕ್ಕದ ಅಂಗಡಿಗಳಲ್ಲಿ ಮದ್ಯ ಮಾರಾಟವನ್ನ ಅನುಮತಿಸಲಾಗಿದ್ದು, ಠಾಕ್ರೆ ಸರ್ಕಾರದ ಈ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ರಾಜಕೀಯದಲ್ಲಿ ಸಾಕಷ್ಟು ಗದ್ದಲ ಎದ್ದಿದೆ. ಈ ನಿರ್ಧಾರಕ್ಕೆ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಕ್ಕದ ಮನೆಯ ಮಹಿಳೆಯನ್ನು ಎಳೆದೊಯ್ದ ಪತಿ- ರೇಪ್‌ ಮಾಡುವಾಗ ವಿಡಿಯೋ ಮಾಡಿದ ಪತ್ನಿ!

Wed Feb 9 , 2022
  ವಿಜಯವಾಡ: ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಪತಿಯೊಬ್ಬ ಎಳೆದೊಯ್ದು ರೇಪ್‌ ಮಾಡಿದರೆ, ಅದನ್ನು ಆತನ ಪತ್ನಿ ವಿಡಿಯೋ ಮಾಡಿರುವ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ದಿಲೀಪ್​ ಮತ್ತು ತುಳಸಿ ಎಂಬ ದಂಪತಿ ಇಂಥದ್ದೊಂದು ಹೀನ ಕೃತ್ಯ ಎಸಗಿದ್ದಾರೆ. ಸಂತ್ರಸ್ತೆ ತನ್ನ ಇಬ್ಬರು ಮಕ್ಕಳ ಜತೆ ಮನೆಯಲ್ಲಿ ಮಲಗಿದ್ದರು. ಆಕೆಯ ಪತಿ ಕೆಲಸದ ನಿಮಿತ್ತ ಹೊರ ಹೋಗಿದ್ದರು. ಈ ಸಮಯದಲ್ಲಿ ದಿಲೀಪ್‌ ಮತ್ತು ತುಳಸಿ ದಂಪತಿ ಆಕೆಯ ಮನೆಯೊಳಕ್ಕೆ […]

Advertisement

Wordpress Social Share Plugin powered by Ultimatelysocial