‘ಚಕ್ಡಾ ಎಕ್ಸ್ ಪ್ರೆಸ್’ ಚಿತ್ರದ ಮೂಲಕ ಅನುಷ್ಕಾ ಶರ್ಮಾ ಕಮ್ ಬ್ಯಾಕ್!

2018ರಲ್ಲಿ  ಝೀರೋ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಬಾಲಿವುಡ್ ನಟಿ ಮತ್ತು ಕ್ರಿಕೇಟಿಗ ವಿರಾಟ್ ಕೊಹ್ಲಿ ಅವರ ಪತ್ನಿ ಅನಷ್ಕಾ ಶರ್ಮಾ ಅವರು ಈಗ ಕ್ರಿಕೆಟ್ ಜಗತ್ತಿನ ಕಥೆಯ ಮೂಲಕ ಕಮ್ ಬ್ಯಾಕ್ ಆಗುತ್ತಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಜುಲನ್ ಗೋಸ್ವಾಮಿಯವರ ಜೀವನಾಧಾರಿತ ಕಥೆಯಾಗಿರುವ ಚಕ್ಡಾ ಎಕ್ಸ್ ಪ್ರೆಸ್ ಚಿತ್ರದಲ್ಲಿ ಜುಲನ್ ಗೋಸ್ವಾಮಿತಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ…

ಈ ಕುರಿತಾಗಿ  ಚಿತ್ರದ ಟೀಸರ್ ಅನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಮಚಿಕೊಂಡಿರುವ ಅನುಷ್ಕಾ ಶರ್ಮಾ,ಅಷ್ಟೊಂದು ಪ್ರಾಧಾನ್ಯತೆ ಇಲ್ಲದ ಸಮಯದಲ್ಲೂ ಮಹಿಳಾ ಕ್ರಿಕೆಟ್ ತಂಡ ಪ್ರವೇಶಿಸಿ ಸಾಧನೆಗೈದ ಜುಲನ್ ಗೋಸ್ವಾಮಿಯವರ ರೂಪದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತವು 150 ಕೋಟಿ ಕೋವಿಡ್ ವ್ಯಾಕ್ಸಿನೇಷನ್ ಮಾರ್ಕ್ ಅನ್ನು ದಾಟಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ;

Fri Jan 7 , 2022
NEW DELHI: ಭಾರತವು ಶುಕ್ರವಾರ 150 ಕೋಟಿ ಲಸಿಕೆ ಡೋಸ್‌ಗಳನ್ನು ನೀಡುವ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಚಿತ್ತರಂಜನ್ ನ್ಯಾಷನಲ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ (ಸಿಎನ್ಸಿಐ) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದ ಪ್ರಧಾನಿ ಮೋದಿ ಅವರು 15-18 ವರ್ಷ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಪ್ರಮಾಣವನ್ನು ಪ್ರಾರಂಭಿಸುವ ಮೂಲಕ ನಾವು 2022 ಅನ್ನು ಉನ್ನತ ಮಟ್ಟದಲ್ಲಿ ಪ್ರಾರಂಭಿಸಿದ್ದೇವೆ ಎಂದು ಹೇಳಿದರು. 5 ದಿನಗಳಲ್ಲಿ, 1.5 […]

Advertisement

Wordpress Social Share Plugin powered by Ultimatelysocial