ನಾಳೆ ಅಪ್ಪನ ಸಮಾಧಿ ಪಕ್ಕದಲ್ಲೇ ಅಪ್ಪು ಅಂತ್ಯಕ್ರಿಯೆ..!!

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ.

ನಾಳೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ ತೀರ್ಮಾನದಂತೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎನ್ನಲಾಗಿದೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

Sat Oct 30 , 2021
ಬಸವನ ಬಾಗೇವಾಡಿ ಬಸವ ನಾಡಿನ ಎಲ್ಲ ಯುವಕರು ಮತ್ತು ಟಿಪ್ಪು ಕ್ರಾಂತಿ ಸೈನ್ಯ ಕರ್ನಾಟಕ ವತಿಯಿಂದ ನಟರಾದ ನೀತ್ ರಾಜಕುಮಾರ್ ರವರು ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಖಾಜಂಬರ ನದಾಫ್ ಮಾತನಾಡಿ ನಮ್ಮ ನಾಡಿಗೆ ಅತ್ಯುತ್ತಮ ತಮ್ಮ ನಟನೆಯಿಂದ ಎಲ್ಲರ ಮನದಲ್ಲಿ ಮನೆ ಮಾಡಿರುವಂತಹ ನಟರಾದ ಪುನೀತ್ ರಾಜಕುಮಾರ್ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದಂತ ನಷ್ಟ ತುಂಬಿದೆ. ಅನೇಕ ಚಿತ್ರರಂಗದಲ್ಲಿ ಪಾತ್ರವನ್ನು ಮಾಡಿ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಡುವುದು ಮುಖಾಂತರ ಜನರ ಮನಸ್ಸು […]

Advertisement

Wordpress Social Share Plugin powered by Ultimatelysocial